Home » Crane crashes
ಚೆನ್ನೈ: ಇಂಡಿಯನ್-2 ಸಿನಿಮಾ ಚಿತ್ರೀಕರಣದ ವೇಳೆ ದುರಂತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ಇವಿಪಿ ಸ್ಟುಡಿಯೋದಲ್ಲಿ ನಡೆದಿದೆ. ಚಿತ್ರದಲ್ಲಿ ನಟ ಕಮಲ್ ಹಾಸನ್ ಅಭಿನಯಿಸುತ್ತಿದ್ದು, ಶಂಕರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ ಇದಾಗಿದೆ. ಚೆನ್ನೈನಲ್ಲಿರುವ ಇವಿಪಿ ...