ಆಪ್ಟಿಕಲ್ ಚಿತ್ರಗಳು ಸಮಯದ ಆರಂಭದಿಂದಲೂ ನೈಸರ್ಗಿಕ ಜಗತ್ತಿನಲ್ಲಿ ಅಸ್ತಿತ್ವದಲ್ಲಿವೆ ಇವು ಮಾನವನ ಮನಸ್ಸನ್ನು ಆಕರ್ಷಿಸುತ್ತಲೇ ಇರುತ್ತವೆ. ಆಪ್ಟಿಕಲ್ ಚಿತ್ರವನ್ನು ಅರ್ಥೈಸುವ ವಿಧಾನವು ನಿಮ್ಮ ಮೆದುಳು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕುರಿತು ಸುಳಿವು ನೀಡುತ್ತದೆ. ...
ತಾಯಿಯ ಪ್ರೀತಿಯ ಶಕ್ತಿ, ಸೌಂದರ್ಯ ಮತ್ತು ವೀರತ್ವವನ್ನು ಯಾವುದೆ ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ತಾಯಿ ಜಿಂಕೆಯೊಂದು ತನ್ನ ಮಗುವನ್ನು ರಕ್ಷಿಸಲು ತ್ಯಾಗ ಮಾಡಿದ ಹೃದಯವಿದ್ರಾವಕ ವಿಡಿಯೋ ಇದು. ...
ಪಳಯುಳಿಕೆ ಮೊಸಳೆಯ ಹೊಟ್ಟೆಯಲ್ಲಿ ಡೈನೋಸರ್ ಮರಿ ಇರುವುದುನ್ನು ವಿಜ್ಞಾನಿಗಳು ಇತ್ತೀಚೆಗೆ ಪತ್ತೆ ಮಾಡಿದ್ದಾರೆ. 93 ಮಿಲಿಯನ್ ವರ್ಷಗಳ ಹಿಂದಿನ ಮೊಸಳೆಯ ಪಳಯುಳಿಕೆಯಲ್ಲಿ ಡೈನೋಸರ್ ಮರಿ ಇರುವುದನ್ನು ಕಂಡುಹಿಡಿಯಲಾಗಿದೆ. ...
ರೈಲಿನಲ್ಲಿ ಸೀಟು ಕಾದಿರಿಸಿ ತಮ್ಮ ಲಗೇಜು ತೆಗೆದುಕೊಳ್ಳಲು ರೈಲಿನಲ್ಲಿ ಇಳಿಯುವಾಗ ರೈಲು ಮುಂದೆ ಸಾಗಿದ್ದರಿಂದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ರಕ್ಷಣೆ ವಿಡಿಯೋವನ್ನು ಕೊಂಕಣ ರೈಲ್ವೆ ಇಲಾಖೆ ಬಿಡುಗಡೆಗೊಳಿಸಿದೆ. ...
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಮೊಸಳೆ ಸೆರೆ ಹಿಡಿದಿದ್ದಾರೆ. ಸದ್ಯ ಮೊಸಳೆ ಸೆರೆಯಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ. ...