Home » CT Ravi
ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ ಹೇಳಿಕೆ: ಸಾರಿಗೆ ನೌಕರರೇ ರಾಜಕೀಯ ದಾಳ ಆಗಬೇಡಿ. ನೀವು ಯಾರ ರಾಜಕೀಯ ದಾಳ ಆಗಬೇಡಿ, ಸಾರಿಗೆ ನೌಕರರಿಗೆ ಮನವಿ. ಮೇ 2ರವರೆಗೆ ಸರ್ಕಾರಕ್ಕೆ ಅವಕಾಶ ನೀಡಿ. ನಿಮ್ಮ ಬೇಡಿಕೆ ಈಡೇರದಿದ್ದರೆ ...
ತಮಿಳುನಾಡಿನಲ್ಲಿ ಹಿಂದಿಗಿಂತ ಒಳ್ಳೆಯ ವಾತಾವರಣ ಇದೆ. ತಮಿಳುನಾಡು ಪಾಂಡಿಚೇರಿಯಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ಗ್ಯಾರೆಂಟಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ...
ಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ನೀಡಲಿದೆ ಎನ್ನುವ ನಂಬಿಕೆ ಇದೆ. ನಾವು ಮತದಾರರು ಹಾಗೂ ಇವಿಎಂ ಎರಡನ್ನೂ ನಂಬುತ್ತೇವೆ. ಕೆಲವರ ರೀತಿ ನಾವು ಇವಿಎಂ ಮೇಲೆ ಆರೋಪ ಹೊರಿಸುವುದಿಲ್ಲ ಎಂದು ಪರೋಕ್ಷವಾಗಿ ವಿರೋಧ ...
ಈಶ್ವರಪ್ಪ, ಯಡಿಯೂರಪ್ಪನವರು ಪಕ್ಷದ ಅಧ್ಯಕ್ಷರಾಗಿದ್ದವರು. ಅವರಿಗೆ ನಾನು ಹೇಳೋದಕ್ಕೆ ಸಾಧ್ಯವಾಗೋದಿಲ್ಲ. ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ ಎಂದು ಸಿ.ಟಿ. ರವಿ ತಿಳಿಸಿದ್ದಾರೆ. ...
ಲಲಿತಾ ನಾಯಕ್ ಅವರಿಗೆ ಬಂದ ಪತ್ರದಲ್ಲಿ ನಾಲ್ಕು ಗಣ್ಯರನ್ನು ಮೇ 1ರಂದು ಕೊಲೆ ಮಾಡುವುದಾಗಿ ತಿಳಿಸಲಾಗಿದೆಯಂತೆ. ಹೀಗಾಗಿ ಸೂಕ್ತ ರಕ್ಷಣೆ ಹಾಗೂ ತನಿಖೆಗೆ ಆಗ್ರಹಿಸಿ ಲಲಿತಾ ನಾಯಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ...
Tamil Nadu Assembly Elections 2021: ಡಿಎಂಕೆ ಅಂದರೆ ವಂಶಾಡಳಿತ ರಾಜಕಾರಣ ಮಾಡುವ ಪಕ್ಷ. ಎಂ.ಕರುಣಾನಿಧಿ ಅವರ ನಿಧನ ನಂತರ ಸ್ಟಾಲಿನ್ ಪಕ್ಷದ ನಾಯಕರಾದರು. ಇನ್ನು ಮುಂದೆ ಉದಯನಿಧಿ ಪಕ್ಷದ ಮಾಲೀಕರಾಗಲಿದ್ದಾರೆ. ಪ್ರಜಾಪ್ರಭುತ್ವ ...
ಹಿಂದೆ ಮೌಲ್ಯಾಧಾರಿತ ರಾಜಕೀಯ ಚರ್ಚೆ ನಡೆಯುತ್ತಿತ್ತು. ಆದರೆ ಈಗ ಸಿಡಿ ಆಧಾರಿತ ರಾಜಕೀಯ ಚರ್ಚೆ ನಡೆಯುತ್ತಿದೆ. ಮೌಲ್ಯಧಾರಿತ ರಾಜಕಾರಣ ಬೇಕೋ? ಸಿಡಿ ಆಧಾರಿತ ರಾಜಕಾರಣ ಬೇಕೋ? ಎಲ್ಲರೂ ಯೋಚಿಸಬೇಕು. ಸಾರ್ವಜನಿಕ ಜೀವನದಲ್ಲಿರುವ ನಾವು ಪರಿಶುದ್ಧ ...
ಪಿಎಫ್ಐ ಉದ್ದೇಶ ಮತ್ತೊಮ್ಮೆ ದೇಶವನ್ನು ಒಡೆಯುವುದೇ ಆಗಿದೆ. ಆದರೆ ಇದಕ್ಕೆ ಆರ್ಎಸ್ಎಸ್ ಅಡ್ಡಿಯಾಗಿದೆ. ಹಾಗಾಗಿ ಪಿಎಫ್ಐ, ಸಂಘಪರಿವಾರದ ವಿರುದ್ಧ ಪಿತೂರಿ ನಡೆಸುತ್ತಿದೆ ಎಂದು ಸಿ.ಟಿ.ರವಿ ಆರೋಪಿಸಿದರು. ...
ಕಾಂಗ್ರೆಸ್ ಪಕ್ಷದ ಹೋರಾಟ ದಲ್ಲಾಳಿಗಳ ಪರವಾಗಿದೆ. ಹಿಂದೆ ದಲ್ಲಾಳಿಗಳ ಒತ್ತಡಕ್ಕೆ ಮಣಿದು ಅವರು ರೈತಪರ ಕಾನೂನು ಜಾರಿ ಮಾಡಿರಲಿಲ್ಲ ಎಂದು ಸಿ.ಟಿ.ರವಿ ಹೇಳಿದ್ದಾರೆ. ...
ಭಾಷಾವಾರು ಪ್ರಾಂತ್ಯ ಮಾಡುವಾಗ ದೇಶಾದ್ಯಂತ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈಗ ಉದ್ಧವ್ ಠಾಕ್ರೆ ಅವರ ಹೆಗಲ ಮೇಲೆಯೇ ಕೂತು ಅದರ ವಿರುದ್ಧ ಮಾತನಾಡುತ್ತಿರುವುದು ವಿಪರ್ಯಾಸ. ...