Home » Cyber security
ಬೆಂಗಳೂರು: ಮಹಿಳೆಯ ಮೊಬೈಲ್ ಹ್ಯಾಕ್ ಮಾಡಿದ ಹ್ಯಾಕರ್ಗಳು ಆಕೆಯ ಸ್ನೇಹಿತರಿಗೆ ಅಶ್ಲೀಲ ಸಂದೇಶ ಕಳಿಸಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಹ್ಯಾಕರ್ಸ್ ಹಾವಳಿಯಿಂದ ಬೇಸತ್ತ ಸಂತ್ರಸ್ಥ ಮಹಿಳೆ ಠಾಣೆಗೆ ದೂರು ನೀಡಿದ್ದಾಳೆ. ನಗರದ ಬಸವನಗುಡಿ ...
ಬೆಂಗಳೂರು: ಫಾಸ್ಟ್‌ಟ್ಯಾಗ್ ರೀಚಾರ್ಜ್‌ಗೆ ಲಿಂಕ್ ನೀಡಿ ವಂಚನೆಗೊಳಗಾಗಿರುವ ಸಂಬಂಧ ಮೊದಲ ದೂರು ದಾಖಲಾಗಿದೆ. ಗ್ರಾಹಕ ಸೇವಾ ಕೇಂದ್ರದ ನೆಪದಲ್ಲಿ ವಂಚನೆ ಮಾಡಿರುವ ಬಗ್ಗೆ ರಾಹುಲ್ ಎಂಬುವರು ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾಹುಲ್ ...