Home » Cyclone Kyarr
ಬೆಂಗಳೂರು:ರಾಜ್ಯದಲ್ಲಿ ಕೆಲ ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಈಗ ಮತ್ತೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಹಾಗಂತ ಹವಾಮಾನ ಇಲಾಖೆ ಗುನುಗುತ್ತಿದೆ. ಅದಕ್ಕೆ ತಕ್ಕಂತೆ ನಿನ್ನೆ ರಾತ್ರಿಯಿಂದಲೇ ಮಳೆರಾಯ ಮತ್ತೆ ತನ್ನ ಪ್ರತಾಪ ತೋರುತ್ತಿದ್ದಾನೆ. ...