ಸ್ಥಳೀಯ ಜನರ ಪ್ರಕಾರ, ಎಲ್ಪಿಜಿ ಸಿಲಿಂಡರ್ಗಳು ಒಂದೊಂದಾಗಿ ಸ್ಫೋಟಿಸುತ್ತಲೇ ಇದ್ದು, ಬೆಂಕಿಯ ತೀವ್ರತೆಯೂ ಹೆಚ್ಚಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹೆದ್ದಾರಿಯಲ್ಲಿ ಎರಡೂ ಬದಿಗಳಿಂದ ವಾಹನಗಳ ನಿಲ್ಲಿಸಿದ್ದಾರೆ. ...
ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ತಡರಾತ್ರಿ ವೇಳೆ ಏಕಾಏಕಿ ಸ್ಫೋಟಿಸಿದ ಕಾರಣ ಪ್ರಕಾಶ್ ಹಾಗೂ ಸರೋಜಮ್ಮ ಇಬ್ಬರೂ ಮೃತಪಟ್ಟಿದ್ದಾರೆ. ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ನಡೆದಿದ್ದು, ಗ್ಯಾಸ್ ಸಿಲಿಂಡರ್ ಸ್ಫೋಟಿಸಲು ನಿಖರವಾದ ಕಾರಣ ಇನ್ನೂ ...
ಧಾರವಾಡ: ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆ ಧ್ವಂಸವಾಗಿರುವ ಘಟನೆ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ. ಹುಸೇನ್ ಸಾಬಣ್ಣನವರ್ ಎಂಬುವರಿಗೆ ಸೇರಿದ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಹುಸೇನ್ ಸಾಬಣ್ಣನವರ್ ಕುಟುಂಬಸ್ಥರು ಕೆಲಸಕ್ಕೆಂದು ಹೊಲಕ್ಕೆ ಹೋಗಿದ್ದರು. ...