Home » Dabaspete
ಮೃತ ವ್ಯಕ್ತಿ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಇರಕಸಂದ್ರ ಮೂಲದವರು. ಕಾರಿನಲ್ಲಿದ್ದ ರಾಕೇಶ್ ಎಂಬಾತನಿಗೆ ನಡೆದ ಅಪಘಾತದಲ್ಲಿ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾಬಸ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ...