Home » Dakshin kashi anthargange
ಕೋಲಾರ: ದಕ್ಷಿಣಕಾಶಿ ಎಂದೇ ಪ್ರಸಿದ್ದಿ ಪಡೆದ ಅಂತರಗಂಗೆಯ ಕಾಶಿ ವಿಶ್ವೇಶ್ವರಸ್ವಾಮಿ ದೇವಾಲಯದ ಹುಂಡಿಯಲ್ಲಿದ್ದ ಹಣ ಕಳ್ಳತನವಾಗಿದೆ. ದೇವಾಲಯದ ಬಾಗಿಲು ಮುರಿದು ಹುಂಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ದೋಚಿದ್ದಾರೆ. ಇತ್ತೀಚೆಗಷ್ಟೇ ಕಾರ್ತಿಕ ಮಾಸ ಜಾತ್ರೆ ಹಾಗೂ ಲಕ್ಷ ...