Home » Dal Lake
ಶ್ರೀನಗರದಲ್ಲಿ ಕನಿಷ್ಠ ತಾಪಮಾನ ಮೈನಸ್ 8.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. 1995ರಲ್ಲಿ ಶ್ರೀನಗರದಲ್ಲಿ ಮೈನಸ್ 8.3 ತಾಪಮಾನ ದಾಖಲಾಗಿದ್ದು 1991ರಲ್ಲಿ ಮೈನಸ್ 11.3 ಡಿಗ್ರಿ ಸೆಲ್ಶಿಯಸ್ ಆಗಿತ್ತು ...
ಜಮ್ಮು-ಕಾಶ್ಮೀರದ ಶ್ರೀನಗರದ ಜನತೆ ಚಳಿಗೆ ತತ್ತರಿಸಿ ಹೋಗಿದ್ದಾರೆ. ತೀವ್ರ ಚಳಿಗೆ ಜಮ್ಮು-ಕಾಶ್ಮೀರದ ‘ದಾಲ್ ಲೇಕ್’ ಸಂಪೂರ್ಣ ಹೆಪ್ಪುಗಟ್ಟಿ ಹೋಗಿದೆ. ಇಡೀ ಕೆರೆ ಮಂಜು ಗಡ್ಡೆಯಂತೆ ಆಗಿದ್ದು, ಕಣಿವೆ ರಾಜ್ಯದಲ್ಲಿ ಸದ್ಯ ಎದುರಾಗಿರೋ ಪರಿಸ್ಥಿತಿಯನ್ನ ಬಿಂಬಿಸುತ್ತಿದೆ. ...