Home » Dargah
ಧ್ವನಿವರ್ಧಕಗಳ ಮೂಲಕ ಅಜಾನ್ ಅಥವಾ ಯಾವುದೇ ಇಸ್ಲಾಮಿಕ್ ಕರೆಯನ್ನು ಇಲಾಖೆ ನಿರ್ಬಂಧನೆ ಹೇರಿದ ಅವಧಿಯಲ್ಲಿ ನೀಡುವಂತಿಲ್ಲ ಎಂಬುದರ ಅರ್ಥ ಅಜಾನ್ ನಡೆಸಬಾರದು ಎಂದಲ್ಲ, ಬದಲಾಗಿ ಧ್ವನಿವರ್ಧಕಗಳನ್ನಷ್ಟೇ ನಿಯಂತ್ರಿಸಲಾಗಿದೆ ...
ಈ ರೀತಿಯ ನಿಯಮಾವಳಿಗಳನ್ನು ಹೊರಡಿಸಲು ಬಿಜೆಪಿ ಸರ್ಕಾರದ ಒತ್ತಡವೇ ಕಾರಣ ಎಂದು ಮುಸ್ಲಿಂ ಸಮುದಾಯದ ಕೆಲವರು ವಿರೋಧಿಸುತ್ತಿರುವರಾದರೂ, ಈ ಬಗ್ಗೆ ಸ್ಪಷ್ಟನೆ ನೀಡಿರುವ ವಕ್ಫ್ ಬೋರ್ಡ್ ಮುಖ್ಯಸ್ಥ ಮೊಹಮ್ಮದ್ ಯೂನಸ್ ತಾವು ಮಾಲಿನ್ಯ ನಿಯಂತ್ರಣಾ ...
ಬಾಲಕನೊಬ್ಬ ಗೊತ್ತಾಗದೆ ಹುಂಡಿಯಲ್ಲಿ ಅಗರಬತ್ತಿ ಹಾಕಿದ್ದರಿಂದ ಬಾರಿ ಅನಾಹುತವೇ ಆಗಿದ್ದು, ಲಕ್ಷಾಂತರ ರೂಪಾಯಿ ಸುಟ್ಟು ಹೋಗಿವೆ. ಈಗಾಗಲೇ 20ಕ್ಕೂ ಹೆಚ್ಚು ಜನ ಹಣದ ಎಣಿಕೆ ಆರಂಭಿಸಿದ್ದು, ಸುಮಾರು 10 ಲಕ್ಷ ರೂಪಾಯಿ ಎಣಿಕೆ ಆಗಿದೆ. ...
ದರ್ಗಾದ ಹುಂಡಿಗೆ ಬೆಂಕಿ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯ ದೊಡ್ಡಬಾತಿಯ ಚಮಶಾ ವಲಿ ದರ್ಗಾದಲ್ಲಿ ನಡೆದಿದೆ. ಅಗ್ನಿ ಅವಘಡದಲ್ಲಿ ಹುಂಡಿಯಲ್ಲಿದ್ದ ನೋಟುಗಳು ಸುಟ್ಟು ಕರಕಲಾಗಿದೆ. ...
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ 143 ದಿನ ಜೈಲುವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಬಿಡುಗಡೆಯಾದ ಬಳಿಕ ಇಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ನಗರದ ಅಕ್ಕಿಪೇಟೆ ದರ್ಗಾಗೆ ಇಂದು ಭೇಟಿಕೊಟ್ಟ ರಾಗಿಣಿ ...
ಬೆಳಗಾವಿ: ದರ್ಗಾ ಬಳಿ ಹಾಕಿದ್ದ ಅಂಗಡಿಗಳನ್ನು ಒತ್ತಾಯಪೂರ್ವಕವಾಗಿ ತೆರವುಗೊಳಿಸಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಹಿರೇಕುಂಬಿ ಹೊರವಲಯದ ದರ್ಗಾ ಬಳಿ ನಡೆದಿದೆ. ದುಷ್ಕರ್ಮಿಗಳ ಗುಂಪೊಂದು ಹಿರೇಕುಂಬಿ ಹೊರವಲಯದ ದರ್ಗಾ ಅಕ್ಕಪಕ್ಕದ ಅಂಗಡಿಗಳನ್ನು ಬಲವಂತವಾಗಿ ಹೊಡೆದು ...
ಕಾರವಾರ: ಕೊರೊನಾ ಸೋಂಕಿಗೆ ಒಳಗಾಗಿರುವ ರಾಜ್ಯದ ಹಾಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಗ ಗುಣಮುಖರಾಗಲಿ ಎಂದು ಶಿರಸಿಯಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಹೌದು ಉತ್ತರ ಕನ್ನಡ ...