ಮುಸ್ಲಿಮರ ವಿರುದ್ಧ ವಿಷಬೀಜ ಹರಿಡಿದ ಹಿನ್ನೆಲೆ ಭೋಪಾಲ್ನ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಶನಿವಾರ ಕೊಲೆ ಬೆದರಿಗೆ ಕರೆ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ...
ಉದ್ಯಮಿಯ ವಿರುದ್ಧ ದೂರು ದಾಖಲಿಸದಂತೆ "ಡಿ" ಗ್ಯಾಂಗ್ನಿಂದ ತನಗೆ ಬೆದರಿಕೆ ಹಾಕುವ ಫೋನ್ ಕರೆ ಬಂದಿತ್ತು ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ...
PSI Recruitment Scam: ಆರೋಪಿಗಳಿಗೆ ಸಿಐಡಿ ಪೊಲೀಸರು ವಾರಂಟ್ ಕೋರಿದ್ದರು. ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ, ಅರ್ಚನಾ, ಕಾಶಿನಾಥ್, ರವೀಂದ್ರ, ಶಾಂತಿಬಾಯಿಗೆ ವಾರಂಟ್ ಜಾರಿ ಮಾಡಲಾಗಿದೆ. 1 ವಾರದೊಳಗೆ ಸಿಐಡಿ ಮುಂದೆ ಶರಣಾಗುವಂತೆ ...
ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಬಿಡುಗಡೆ ಕೋರಿ ಮಹಾರಾಷ್ಟ್ರ ಸಚಿವ ಮತ್ತು ಎನ್ಸಿಪಿ ನಾಯಕ ನವಾಬ್ ಮಲಿಕ್ ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ...
ಬಿಜೆಪಿ ರಾಮಮಂದಿರದ ಹೆಸರಿನಲ್ಲಿ ಕಳೆದ ಚುನಾವಣೆಯಲ್ಲಿ ಹೋರಾಡಿದೆ. ಮುಂದಿನ ಚುನಾವಣೆಯಲ್ಲಿ ದಾವೂದ್ ಇಬ್ರಾಹಿಂ ಹೆಸರಿನಲ್ಲಿ ಮತ ಕೇಳಲು ಹೊರಟಿದೆಯೇ? ಎಂದು ಉದ್ಧವ್ ಠಾಕ್ರೆ ಪ್ರಶ್ನಿಸಿದ್ದಾರೆ. ...
ಸಚಿವ ನಾರಾಯಣ್ ರಾಣೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯನ್ನು ಅವಹೇಳನ ಮಾಡಿದ್ದರು. ಸ್ವಾತಂತ್ರ್ಯೋತ್ಸವದ ಭಾಷಣ ಮಾಡುವಾಗ ಉದ್ಧವ್ ಠಾಕ್ರೆ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದ ವರ್ಷವನ್ನು ತಪ್ಪಾಗಿ ಹೇಳಿದ್ದಕ್ಕೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಎಡವಟ್ಟು ...
ಭೂಗತ ದೊರೆ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಯಲ್ಲಿ ಫೆಬ್ರವರಿ 23ರಂದು ಜಾರಿ ನಿರ್ದೇಶನಾಲಯವು ನವಾಬ್ ಮಲಿಕ್ ಅವರನ್ನು ಬಂಧಿಸಿತ್ತು. ...
ಭೂಗತ ಪಾತಕಿ, ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ದಾವೂದ್ ಇಬ್ರಾಹಿಂ ಆತನ ಸಹೋದರ ಅನೀಸ್ ಇಕ್ಬಾಲ್, ಸಹಾಯಕ ಚೋಟಾ ಶಕೀಲ್ ಮತ್ತು ಇತರರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅಕ್ರಮ ...
Iqbal Kaskar: ಜಾರಿ ನಿರ್ದೇಶನಾಲಯ ಇಂದು ದಾವೂದ್ ಇಬ್ರಾಹಿಂ ಸಹೋದರ ಇಬ್ರಾಹಿಂ ಕಸ್ಕರ್ನನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಕಸ್ಕರ್ನನ್ನು ಬಂಧಿಸಿದೆ. ...
ದಾವೂದ್ ಇಬ್ರಾಹಿಂ ಮುಂಬೈನ ಒಬ್ಬ ಪ್ರಾಮಾಣಿಕ ಪೊಲೀಸ್ ಕಾನ್ಸ್ಟೆಬಲ್ನ ಪುತ್ರ. ಮುಂಬೈನ ಡೊಂಗ್ರಿ ಏರಿಯಾದಲ್ಲಿ ವಾಸವಾಗಿದ್ದ ಇದ್ದ ಈತ ಗ್ಯಾಂಗ್ವಾರ್ಗಳಲ್ಲಿ ತೊಡಗಿಕೊಂಡಿದ್ದ. 1980ರ ದಶಕದಲ್ಲಿ ಮೊಟ್ಟಮೊದಲು ದಾವೂದ್ ಅರೆಸ್ಟ್ ಆಗಿದ್ದು, ಒಂದು ದರೋಡೆ ...