ಪರೀಕ್ಷೆಯ ದಿನ ಬೆಳಗ್ಗೆ ಅಂದರೆ ಏಪ್ರಿಲ್ 11ರಂದು 10:30 ಗಂಟೆಗೆ ರಂಗೇಗೌಡ ವಿಜ್ಞಾನ ಪ್ರಶ್ನೆ ಪತ್ರಿಕೆಯನ್ನು ಶಾಲೆಯ ವಾಟ್ಸ್ಯಾಪ್ ಗ್ರೂಪ್ ಒಂದಕ್ಕೆ ಹರಿಬಿಟ್ಟಿದ್ದಾರೆ. ಈ ಗ್ರೂಪಲ್ಲಿ ಶಾಲೆಯ ಮುಖ್ಯೋಪಾಧ್ಯಾಯರೂ ಇದ್ದಾರೆ. ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಮಾರ್ಚ್ 28 ರಂದು ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ವೇಳೆ ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿನಿ ಆಗಮಿಸಿದ್ದಳು. ಆದರೆ ಇದಕ್ಕೆ ...
2021-22ನೇ ಸಾಲಿನಲ್ಲಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಆಂಗ್ಲ ಮಾಧ್ಯಮ ಬೋಧನೆಗೆ ಅವಕಾಶ ನೀಡುವಂತೆ ವಿವಿಧ ಜಿಲ್ಲಾ ಉಪನಿರ್ದೇಶಕರುಗಳಿಂದ ಪ್ರಸ್ತಾವನೆ ಬಂದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಇದನ್ನು ಅನುಮೋದಿಸಿ, ಆಯಾ ಡಿಡಿಪಿಐಗಳಿಗೇ ಅಧಿಕಾರ ...
ಹಾಸನ ಡಿಡಿಪಿಐ, ಚಿಕ್ಕಬಳ್ಳಾಪುರ ಡಿಡಿಪಿಐಗೆ ಮಾರ್ಗಸೂಚಿ ಪಾಲಿಸದೇ ಇರುವ ಬಗ್ಗೆ ನೋಟೀಸ್ ಕೊಟ್ಟು ಉತ್ತರ ಪಡೆಯುತ್ತೇವೆ. ಅಲ್ಲದೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗಳಲ್ಲಿ ಕೆಲ ಕಂಡಕ್ಟರ್ಗಳು ವಿದ್ಯಾರ್ಥಿಗಳಿಗೆ ಪಾಸ್ನಲ್ಲಿ ಸಂಚಾರಕ್ಕೆ ಅವಕಾಶ ಕೊಟ್ಟಿಲ್ಲ. ...
ಬಾಗಲಕೋಟೆ: ಮಕ್ಕಳಿಗೆ ಶಿಕ್ಷಕರೇ ಮೊದಲ ಗುರುಗಳಾಗಿರುತ್ತಾರೆ. ಏಕೆಂದ್ರೆ ಶಾಲಾ ಮಕ್ಕಳ ಮುಂದಿನ ಭವಿಷ್ಯ ಶಿಕ್ಷಕರ ಮೇಲೆಯೇ ಅವಲಂಬಿಸಿರುತ್ತೆ. ಆದ್ರೆ ಇಲ್ಲೊಬ್ಬ ಶಿಕ್ಷಕ ಸುಮಾರು 8 ತಿಂಗಳಿನಿಂದ ಒಂದೇ ಒಂದು ತರಗತಿ ತೆಗೆದುಕೊಳ್ಳದೆ ಕರ್ತವ್ಯ ಲೋಪ ...