ಕಲುಷಿತ ನೀರು ಸೇವಿಸಿ 78 ಜನರು ಅಸ್ವಸ್ಥರಾದಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ ನಡೆದಿದೆ. ವಾಂತಿ ಭೇದಿಯಿಂದ ಬಳಲುತ್ತಿದ್ದ ಜನರನ್ನು ಚಿತ್ತಾಪುರ ತಾಲೂಕು ಆಸ್ಪತ್ರೆ, ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ...
ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಎಂಟು ಗುಡಿಸಲುಗಳು ಸುಟ್ಟು ಕರಕಲಾದಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ. ಗುಡಿಸಲುಗಳಲ್ಲಿ ವಾಸವಾಗಿದ್ದ ಕುಟುಂಗಳು ಅಪಾಯದಿಂದ ಪಾರಾಗಿದ್ದಾರೆ. ...
Bengaluru Crime: ಮೃತ ರಾಹುಲ್ ಭಂಡಾರಿ ಮಿಲಿಟರಿ ಶಾಲೆಯ ದ್ವಿತೀಯ ಪಿಯು ವಿದ್ಯಾರ್ಥಿ. ಈತನ ತಂದೆ ಮಿಲಿಟರಿಯಲ್ಲಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ರಾಹುಲ್ ಭಂಡಾರಿ ಪಿಸ್ತೂಲ್ 3.2 ನಿಂದ ತಲೆಗೆ ಶೂಟ್ ಮಾಡಿಕೊಂಡು ...
ಜುಲೈ 26, 2021 ರಂದು ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಕಸ್ತೂರಿ ನಗರ ಮತ್ತು ವಿಜಿನಾಪುರ ನಡುವಿನ ರೈಲು ಹಳಿ ಪಕ್ಕದ ಪೊದೆಯೊಂದರ ಹತ್ತಿರ ಸೈಯದ್ ಹುಮೈದ್ ಅಹಮದ್ ಎಂಬ ವೈದ್ಯಕೀಯ ...
ಕಾರವಾರ: ಮಗು ಸಮೇತ ಕಾಣೆಯಾಗಿದ್ದ ತಾಯಿ ಮಗಳಿಬ್ಬರು ಸಂಶಯಾಸ್ಪದವಾಗಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಲಗೋಡ್ಲು ಗ್ರಾಮದಲ್ಲಿ ನಡೆದಿದೆ. ನದಿಗೆ ಹಾರಿ ಮೂವರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ...