Home » Death
Honey bee: ಸುಮಾರು 20 ಮಂದಿಗೆ ಜೇನು ನೊಣ ಕಚ್ಚಿದ್ದು, ರಮೇಶ್ ಮೇಲೆ ಹೆಚ್ಚು ದಾಳಿ ನಡೆಸಿದೆ. ಆಸ್ಪತ್ರೆಗೆ ದಾಖಲು ಮಾಡಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸದ್ಯ ಪಾರ್ಥೀವ ಶರೀರದೊಂದಿಗೆ ಆಂಧ್ರಕ್ಕೆ ಕುಟುಂಬ ತೆರಳಿದೆ. ...
ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಆಸ್ತಿಗಾಗಿ ಸಹೋದರರ ನಡುವೆ ಕಿತ್ತಾಟ ಶುರುವಾಗಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ತಮ್ಮ ಹೆಸರಿಗೆ ಆಸ್ತಿ ಪತ್ರ ಮಾಡದ ಹಿನ್ನೆಲೆಯಲ್ಲಿ ಗ್ರೇಡ್ 2 ತಹಶೀಲ್ದಾರನ ಮೇಲೆ ಸೀಮೆ ಎಣ್ಣೆ ಸುರಿದು ...
Chikkaballapura Gelatin Blast: ಚಿಕ್ಕಬಳ್ಳಾಪುರ ಪೊಲೀಸರು ಪ್ರಮುಖ ಆರೋಪಿ, ಕಲ್ಲು ಕ್ವಾರಿ ಮಾಲೀಕ ಬಿಜೆಪಿ ಮುಖಂಡ ಜಿ.ಎಸ್.ನಾಗರಾಜ್ನನ್ನು ಬಂಧಿಸಿದ್ದಾರೆ. ಜೊತೆಗೆ ಮತ್ತೋರ್ವ ಆರೋಪಿ ಗಣೇಶ್ ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ...
ಆಯಿಲ್ ಟ್ಯಾಂಕರ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಈ ಘರ್ಷಣೆಯ ಸಮಯದಲ್ಲಿ, ಟ್ಯಾಂಕರ್ ಮತ್ತು ಡಿವೈಡರ್ ನಡುವೆ ಕಾರು ಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರೆಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಟುಂಬಸ್ಥರಿಗೆ ಈ ಬಗ್ಗೆ ವಿಷಯ ಮುಟ್ಟಿಸಲಾಗಿದೆ. ಮೃತ ಶವಗಳನ್ನು ...
ತಾನೇ ಸ್ವಯಂ ಆಗಿ Manhole ಗೆ ಇಳಿದಿದ್ದಾಗಿ ಹೇಳುವಂತೆ ನಾರಾಯಣಗೆ ಅಧಿಕಾರಿಗಳು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ನಾರಾಯಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ...
Chikkaballapur gelatin blast: ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲುಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿ ಕ್ರಮಗಳನ್ನು ಕೈಗೊಂಡಿದ್ದೇವೆ. ಒಂದು ವೇಳೆ ನಮ್ಮ ...
Chikkaballapura Gelatin Blast: ಜಿಲೆಟಿನ್ ಸ್ಪೋಟ ದುರಂತಕ್ಕೆ ಕಾರಣವಾಗಿರುವ ಭ್ರಮರವಾಸಿನಿ ಕ್ರಷರ್ ಹಾಗೂ ಕ್ವಾರಿಯ ಮಾಲೀಕ ನಾಗರಾಜ್, ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಆಪ್ತ. ಈ ಸಂಸದರ ಶಿಫಾರಸು ಮೇರೆಗೆ ನಾಗರಾಜ್, ರೈಲ್ವೆ ...
Chikkaballapura Gelatin Blast: ಯಾವಾಗ ಮನೆ ಕುಸಿದು ಬೀಳುತ್ತೆ ಅನ್ನೋ ಭಯದಲ್ಲಿದ್ದೇವೆ..ರಾತ್ರಿಯೂ ನೆಮ್ಮದಿಯಿಂದ ಮಲಗಲು ಸಹ ಸಾಧ್ಯವಾಗುತ್ತಿಲ್ಲ. ಹೇಗಾದರೂ ಮಾಡಿ ದಯವಿಟ್ಟು ಗಣಿಗಾರಿಕೆ ನಿಲ್ಲಿಸಿ, ನೆಮ್ಮದಿಯಾಗಿ ಬದುಕಲು ಬಿಡಿ.. ಎಂದು ಹಿರೇನಾಗವೇಲಿ ಗ್ರಾಮದ ಜನರು ...
ಹಿರೇನಾಗವೇಲಿ ಬಳಿ ಜಿಲೆಟಿನ್ ಸ್ಫೋಟಗೊಂಡು ಆರು ಮಂದಿ ಮೃತಪಟ್ಟ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಮುರುಗೇಶ್ ನಿರಾಣಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ...
ತೆಲಂಗಾಣ: ವಲಸೆ ಕೂಲಿಗರನ್ನು ಸಾಗಿಸಲಾಗುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದು ಹಲವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಆಂಧ್ರಪ್ರದೇಶ ಗುಂಟೂರು ಜಿಲ್ಲೆಯ ಅಂದುಗುಲ ಕೊತ್ತಪಾಲೆಂ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೃತ ...