ಗೋಲ್ಡ್ ಜುವೆಲ್ಲರ್ಸ್ನ ಗಣೇಶ್ ಶೆಟ್ಟಿ ಮತ್ತು ಬ್ರೋಕರ್ ಹಂಗಳೂರು ಇಸ್ಮಾಯಿಲ್ ಹೆಸರು ಡೆತ್ ನೋಟ್ನಲ್ಲಿ ನಮೋದಿಸಲಾಗಿದೆ. ಇವರಿಗೆ 3 ಕೋಟಿ 34 ಲಕ್ಷ ನಗದು ಮತ್ತು 5 ಕೆಜಿ ಚಿನ್ನ ನೀಡಿರುವುದಾಗಿ ಕಟ್ಟೆ ಭೋಜಣ್ಣ ...
ಒಂಟಿಯಾಗಿ ಮನೆಯಲ್ಲಿ ವಾಸವಿದ್ದ ಮಹಿಳೆಯನ್ನು ಕೊಲೆಗೈದು ದುಷ್ಕರ್ಮಿಗಳು ಪರಿಯಾಗಿರುವಂತಹ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಘಟನೆ ನಡೆದಿದೆ. ...
ತಾಯಿಯೇ ಹೋಗಿ ನೇಣು ಹಾಕಿಕೋ ಅಂತ ಹೇಳಿದ್ದಕ್ಕೆ ಮನನೊಂದು ನನ್ನ ಗಂಡ ಆತ್ಮಹತ್ಯೆ ಮಾಡಿಕೊಂಡರು. ನಿನ್ನೆ ಕೂಡ ನನ್ನನ್ನು ಕೆಟ್ಟದಾಗಿ ಬೈದಿದ್ದರು. ನಾನು ಈಗ ನಾಲ್ಕು ತಿಂಗಳ ಪ್ರಗ್ನೆಂಟ್ ಎಂದು ಮೃತನ ಪತ್ನಿ ಮೇಘನಾ ...
23 ಕಡೆ ಮಚ್ಚಿನಿಂದ ಹೊಡೆದು ಪತ್ನಿಯನ್ನ ಗಾಯಗೊಳಿಸಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆ ಮಾರಣಾಂತಿಕ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, 4 ವರ್ಷದ ಹಿಂದೆ ಹಿಂದೂ ಯುವತಿ ಅಪೂರ್ವಳನ್ನ ಇಜಾಜ್ ಮದ್ವೆಯಾಗಿದ್ದ. ...
ಈ ಸಮಾಜದಲ್ಲಿಅಮ್ಮನ ಗರ್ಭ ಮತ್ತು ಸಮಾಧಿಯಲ್ಲಿ ಮಾತ್ರ ಹೆಣ್ಣುಮಕ್ಕಳು ಸುರಕ್ಷಿತವಾಗಿರಲು ಸಾಧ್ಯ. ಹೀಗಾಗಿ, ನಾನು ಸಮಾಧಿ ಸೇರಲು ನಿರ್ಧರಿಸಿದ್ದೇನೆ ಎಂದು ಸಾವಿಗೆ ಮುನ್ನ 16 ವರ್ಷದ ಬಾಲಕಿ ಬರೆದಿರುವ ಪತ್ರದಲ್ಲಿ ಸಮಾಜದ ಕರಾಳ ಮುಖವನ್ನು ...
ಮಂಗಳೂರಿನ ಮಾರ್ಗನ್ಸ್ ರಸ್ತೆಯಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರ ಕಾರಣ ಎನ್ನಲಾಗಿದೆ. ಈ ಕುರಿತು ಖುದ್ದು ಮನೆಯ ಯಜಮಾನ ಡೆತ್ ನೋಟ್ ಬರೆದಿಟ್ಟು, ವಿಷಯವನ್ನು ಪ್ರಸ್ತಾಪಿಸಿದ್ದಾರೆ. ...
ಕೋಲಾರ ನಗರದ ಕಾರಂಜಿಕಟ್ಟೆ ನಿವಾಸಿಯಾದ ಮುನಿಯಪ್ಪ ಅವರ ಪುತ್ರಿ ಪುಷ್ಪಾ ಅವರು ಆತ್ಮಹತ್ಯೆಗೂ ಮೊದಲು ಬರೆದ ಡೆತ್ ನೋಟ್ ಪೊಲೀಸರಿಗೆ ಸಿಕ್ಕಿದೆ. ಈ ಡೆತ್ ನೋಟ್ ಆಧಾರದಲ್ಲಿ ನವಜಾತ ಶಿಶುವನ್ನು ಮಗುವಿನ ತಂದೆ ಸತ್ಯ ...
ಕೋಲಾರ: ಪೊಲೀಸರು ಹಾಗೂ ಗೀತಾ ಬಗ್ಗೆ ಡೆತ್ನೋಟ್ನಲ್ಲಿ ಉಲ್ಲೇಖ ಮಾಡಲಾಗಿದೆ. ಗೀತಾ ವಂಚನೆ ಬಗ್ಗೆ ಪುಷ್ಪಾ ಪತ್ರದಲ್ಲಿ ವಿವರವಾಗಿ ಬರೆದಿದ್ದಾರೆ. ಪುಷ್ಪಾ, ಗೀತಾ ಮಗು ಅಪಹರಣ ಪ್ರಕರಣದ ಆರೋಪಿಗಳಾಗಿದ್ದಾರೆ. ...
ದರ್ಶನ್, ತನ್ನದೇ ಊರಿನ ದಿವ್ಯಾ ಎಂಬಾಕೆಯನ್ನ 8 ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ ದರ್ಶನ್ ಜೊತೆ ವಿವಾಹ ನಿರಾಕರಿಸಿ ದಿವ್ಯಾ ಕಳೆದ ನಾಲ್ಕು ತಿಂಗಳಿನಿಂದ ಪೊಲೀಸ್ ಒಬ್ಬರನ್ನು ಪ್ರೀತಿಸುತ್ತಿದ್ದರು. ದಿವ್ಯಾ ಮೋಸದಿಂದ ತೀವ್ರ ಮನನೊಂದಿದ್ದ ದರ್ಶನ್ ...
ಶಿವರಾಜ್, ಮೈಸೂರಿನ ಸಂಗಂ ಚಿತ್ರಮಂದಿರದ ಬಳಿಯ ಲಾಡ್ಜ್ನಲ್ಲಿ ಸಾವಿಗೀಡಾಗಿದ್ದು, ಅಕ್ಟೋಬರ್ 1 ರಂದು ಕೊಠಡಿ ಬಾಡಿಗೆ ಪಡೆದಿದ್ದಾನೆ. ದಸರಾ ನೋಡಲು ಬಂದಿರುವುದಾಗಿ ಕೊಠಡಿ ಪಡೆದಿದ್ದ ಶಿವರಾಜ್, ಎರಡು ದಿನಗಳು ಕೊಠಡಿ ಬಾಗಿಲು ತೆರೆದಿರಲಿಲ್ಲ. ಇದೀಗ ...