ಅಪಘಾತದಲ್ಲಿ ಕಾರಿನಲ್ಲಿದ್ದ 6 ಜನ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಓರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಮೃತರೆಲ್ಲರೂ ಯಾದಗಿರಿ ಜಿಲ್ಲೆಯ ಶಹಾಪುರ ನಿವಾಸಿಗಳು. ಬೆಂಗಳೂರಿನಿಂದ ಹೊಸಪೇಟೆ ಕಡೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ...
ಮತ್ತೊಂದು ಕ್ವಾಲಿಸ್ ಕಾರಲ್ಲಿದ್ದ ನಾಲ್ವರ ಸ್ಥಿತಿಯೂ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಕುಮಾರಸ್ವಾಮಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ...