Guest Lecturer Salary: ಪ್ರತಿ ತಿಂಗಳ 10ನೇ ತಾರೀಖಿನೊಳಗೆ ವೇತನ ಪಾವತಿಗೆ ವ್ಯವಸ್ಥೆ ರೂಪಿಸಲಾಗುವುದು ಎಂದು ಕರ್ನಾಟಕ ಸರ್ಕಾರವು ಭರವಸೆ ನೀಡಿದೆ. ...
ಕಾಲೇಜುಗಳಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಮೂಲ ಸೌಕರ್ಯ ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಅತಿ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುವ ಹಾಗೂ ಉತ್ತಮ ಉದ್ಯೋಗಾವಕಾಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅವಕಾಶ ಕಲ್ಪಿಸುವ ಬಿ.ಕಾಂ ಮತ್ತು ಬಿಸಿಎ ಕೋರ್ಸ್ಗಳಿಗಷ್ಟೇ ಹೆಚ್ಚುವರಿ ಸಂಜೆ ಕಾಲೇಜುಗಳಲ್ಲಿ ...
ಮುಂದಿನ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ಸದ್ಯದಲ್ಲೇ ಪ್ರಕಟ ಮಾಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ. ...
ಅಂತಿಮ ಸ್ನಾತಕೋತ್ತರ ಪರೀಕ್ಷೆ ಆಗಸ್ಟ್ 2ನೇ ವಾರದಲ್ಲಿ ನಡೆಯುತ್ತದೆ. 2021-22ನೇ ಶೈಕ್ಷಣಿಕ ವರ್ಷ ಅಕ್ಟೋಬರ್ 1ರಿಂದ ಆರಂಭ ಆಗಲಿದೆ ಎಂದು ಬೆಂಗಳೂರು ಕೇಂದ್ರ ವಿವಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ...
ಮುಖ್ಯಮಂತ್ರಿ ಯಡಿಯೂರಪ್ಪ ಇಂದು (ಜುಲೈ 18) ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೊರೊನಾ ಕುರಿತು ಚರ್ಚೆ ನಡೆಸಿದರು. ಈ ಚರ್ಚೆಯಲ್ಲಿ ಶೇ.50ರಷ್ಟು ಚಿತ್ರಮಂದಿರಗಳನ್ನು ತೆರೆಯಲು ನಿರ್ಧಾರ ಕೈಗೊಳ್ಳಲಾಗಿದೆ. ...
ಸೆಪ್ಟೆಂಬರ್ ತಿಂಗಳ 30ನೇ ತಾರೀಖಿನ ಒಳಗೆ 2021-22ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮುಗಿಸಿ, ಅಕ್ಟೋಬರ್ 1ರಿಂದ ಕಾಲೇಜು ಆರಂಭಿಸಿ ಎಂದು ಯುಜಿಸಿ ಸೂಚನೆ ನೀಡಿದೆ. ...
ಜುಲೈ 26 ರಿಂದ 28ರವರೆಗೆ ಡಿಪ್ಲೊಮಾ ಪ್ರಾಕ್ಟಿಕಲ್ ಪರೀಕ್ಷೆ ನಡೆಯಲಿದ್ದು, ಅಗಸ್ಟ್ 2 ರಿಂದ ಅಗಸ್ಟ್ 21ರವರೆಗೆ ಥಿಯರಿ ಡಿಪ್ಲೊಮಾ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದರು. ...
ವಿದ್ಯಾರ್ಥಿಗಳಿಗೆ ಕೂಡಾ ಕೊರೊನಾ ಲಸಿಕೆ ನೀಡಲಾಗುತ್ತಿದೆ. ನಮಗೆ ಸಿಕ್ಕಿರುವ ಲಸಿಕೆಯನ್ನು ಉತ್ತಮವಾಗಿ ನಿರ್ವಹಣೆ ಮಾಡಲಾಗುತ್ತಿದ್ದು, ಲಸಿಕೆ ವಿತರಣೆ ಮುಗಿದ ಮೇಲೆ ಕಾಲೇಜು ಆರಂಭವಾಗಲಿದೆ ಎಂದು ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ...
Government Jobs: ನೇರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಸೂಚನೆ ನೀಡಿದ್ದು, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ...
ವಿಶ್ವವಿದ್ಯಾಲಯಗಳಲ್ಲಿ ಗುಣಮಟ್ಟ ಹೆಚ್ಚಿಸುವ ಬಗ್ಗೆಯೂ ವಿಸಿಗಳಿಗೆ ಸೂಚಿಸಿದ್ದೇನೆ. ಬಿಎಸ್ಸಿ ಕೋರ್ಸ್ಗೆ ಈ ಬಾರಿ ಸಿಇಟಿ ಅಂಕ ಪರಿಗಣಿಸುವುದಿಲ್ಲ. ಯಾವ ಯುನಿವರ್ಸಿಟಿ ಗಳಲ್ಲಿ ಪದವಿ ಕೋರ್ಸ್ ಗಳಿಗೆ ಪರೀಕ್ಷೆ ನಡೆದಿಲ್ಲ ಅವುಗಳ ಮಾಹಿತಿ ಪಡೆದುಕೊಂಡಿದ್ದೇವೆ: ಡಾ.ಅಶ್ವತ್ಥ್ ...