Home » Delhi election 2020
ದೆಹಲಿ: ರಾಷ್ಟ್ರ ರಾಜಧಾನಿ ಚುನಾವಣೆಯ ಮತದಾನಕ್ಕೆ ಕೌಂಟ್ಡೌನ್ ಶುರುವಾಗಿದೆ. 70 ಸೀಟುಗಳಿಗೆ ನಡೆಯೋ ಚುನಾವಣೆಯಲ್ಲಿ 672 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸುಮಾರು ಒಂದೂವರೆ ಕೋಟಿ ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದು, ಇಂದು ಮತಪೆಟ್ಟಿಗೆ ಸೇರಲಿದೆ. ಕೇಜ್ರಿವಾಲ್, ...