ವಾಣಿಜ್ಯ ಕಟ್ಟಡಕ್ಕೆ ಬೆಂಕಿ ಎನ್ಒಸಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದು, ಕಟ್ಟಡದ ಮಾಲೀಕರು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಿದರು. ಕಟ್ಟಡದ ಮಾಲೀಕನನ್ನು ಮನೀಶ್ ಲಾಕ್ರಾ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ...
ದೆಹಲಿಯ ಮುಂಡಕಾ ಮೆಟ್ರೋ ನಿಲ್ದಾಣದ ಬಳಿ ಇಂದು ಸಂಜೆ ಬೆಂಕಿ ಹೊತ್ತಿಕೊಂಡ 3 ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಇನ್ನೂ ಕೆಲವು ವ್ಯಕ್ತಿಗಳು ಸಿಕ್ಕಿಬಿದ್ದಿದ್ದಾರೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ...
ಮಧ್ಯರಾತ್ರಿ 1ಗಂಟೆ ಹೊತ್ತಿಗೆ ಬೆಂಕಿ ಬಿದ್ದ ಬಗ್ಗೆ ಮಾಹಿತಿ ಬಂತು. ಕೂಡಲೇ ಸ್ಥಳಕ್ಕೆ ಧಾವಿಸಿದ್ದೇವೆ. ತಕ್ಷಣವೇ ಅಗ್ನಿಶಾಮಕ ದಳದವರೂ ಕಾರ್ಯಪ್ರವೃತ್ತರಾದರು. ಆದರೆ ಬೆಂಕಿ ಭಯಂಕರವಾಗಿ ಮತ್ತು ವೇಗವಾಗಿ ಹರಡುತ್ತಿತ್ತು ಎಂದು ಪೊಲೀಸ್ ಅಧಿಕಾರಿ ಮಾಹಿತಿ ...
Delhi Massive fire ಕತ್ತರಿಸಿದ ಬಟ್ಟೆಗಳನ್ನು ಶೇಖರಿಸಿಟ್ಟ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಸುತ್ತಲಿನ ಪ್ರದೇಶಕ್ಕೆ ಹಬ್ಬಿತ್ತು. ಸುಮಾರು 20-22 ಗುಡಿಸಲುಗಳು ಸುಟ್ಟಿದ್ದು, ಟ್ರಕ್ ಕೂಡಾ ಬೆಂಕಿಗಾಹುತಿಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ...
ದೆಹಲಿ: ಮುಂಡ್ಕಾ ಪ್ರದೇಶದಲ್ಲಿ ವುಡ್ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದೆ. ಮರಗಳನ್ನು ಸಂಗ್ರಹಿಸಿದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 21 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ. ...