ಯುಎಸ್ನಲ್ಲಿ ಅದೆಷ್ಟೋ ದೊಡ್ಡದೊಡ್ಡ, ತಜ್ಞ ವೈದ್ಯರ ಬಳಿಯೆಲ್ಲ ತೋರಿಸಿದ್ದರೂ, ಕಡಿಮೆ ಆಗುವುದಿರಲಿ, ಆಕೆಗೆ ಆಗಿದ್ದೇನು ಎಂಬುದೇ ಯುಎಸ್ನ ತಜ್ಞ ವೈದ್ಯರಿಗೆ ಗೊತ್ತಾಗಿರಲಿಲ್ಲ. ...
Sputnik V: ಮೂರೂ ಲಸಿಕೆಗಳೂ ಹೆಚ್ಚು-ಕಡಿಮೆ ಒಂದೇ ರೀತಿಯಲ್ಲಿ ಪರಿಣಾಮಕಾರಿಯಾಗಿದ್ದು, ಜನರು ತಮ್ಮ ಏರಿಯಾಗಳಲ್ಲಿ ಯಾವುದು ಸಿಗುತ್ತಿದೆಯೋ ಅದನ್ನು ಪಡೆಯಬೇಕು ಎದು ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ತಿಳಿಸಿದ್ದಾರೆ. ...
ದೆಹಲಿಯ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಗೋವಿಂದ್ ಬಲ್ಲಬ್ ಪಂತ್ ಇನ್ಸ್ಟಿಟ್ಯೂಟ್ ಆಫ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಆಸ್ಪತ್ರೆ(GIPMER)ಯಲ್ಲಿ ಹೀಗೆ ನರ್ಸ್ಗಳಿಗೆ ಸುತ್ತೋಲೆ ಹೊರಡಿಸಿ, ಮಲಯಾಳಂ ಮಾತನಾಡದಂತೆ ಸೂಚಿಸಿದೆ. ...
ದೆಹಲಿಯ ಗುರು ತೇಜ್ ಬಜದ್ದೂರ್ ಆಸ್ಪತ್ರೆಯ ಯುವ ವೈದ್ಯ ಡಾ. ಅನಾಸ್ ಮುಜಾಹಿದ್ದ ಅವರು ಕೊರೊನಾ ದೃಢಪಟ್ಟ ಒಂದೇ ತಾಸಿನಲ್ಲಿ ಸಾವನ್ನಪ್ಪಿದ್ದಾರೆ. ...
ರೋಗಿ ಮೃತಪಟ್ಟಿದ್ದರ ಬಗ್ಗೆ ನಮ್ಮ ಸಂತಾಪವಿದೆ. ಆದರೆ ನಾವು ನಮ್ಮ ಶಕ್ತಿಗೂ ಮೀರಿ ಆಕೆಯನ್ನು ಉಳಿಸಲು ಪ್ರಯತ್ನ ಪಟ್ಟಿದ್ದೆವು. ಆದರೂ ಕುಟುಂಬದವರು ಹಲ್ಲೆ ನಡೆಸಿದ್ದು ಶಾಕ್ ಆಗಿದೆ ಎಂದು ಆಸ್ಪತ್ರೆ ಬೇಸರ ವ್ಯಕ್ತಪಡಿಸಿದೆ. ...
ಎರಡನೇ ಬಾರಿಗೆ ಅಪ್ಪಳಿಸಿರುವ ಸೋಂಕು ಅಲೆಯ ರೂಪದಲ್ಲಿ ಇಲ್ಲ. ಬದಲಿಗೆ ಇದು ಸುನಾಮಿಯಂತೆ ಗೋಚರವಾಗುತ್ತಿದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಈಗಾಗಲೇ ಕೊರೊನಾ ಉಲ್ಬಣಿಸಿದೆ. ಅದಿನ್ನೂ ಉತ್ತುಂಗಕ್ಕೆ ಹೋಗದಂತೆ ತಡೆಯಬೇಕು ಎಂದು ಹೇಳಿದೆ. ...
ನಮ್ಮ ಆಸ್ಪತ್ರೆಯಲ್ಲಿ ಸದ್ಯಕ್ಕೆ 110 ರೋಗಿಗಳು ಆಕ್ಸಿಜನ್ ಸಪೋರ್ಟ್ನಲ್ಲಿ ಇದ್ದಾರೆ. ಅದರಲ್ಲಿ 12 ಮಂದಿ ವೆಂಟಿಲೇಟರ್ನಲ್ಲಿದ್ದಾರೆ. 85 ಜನರಿಗೆ ನಿಮಿಷಕ್ಕೆ 5 ಲೀಟರ್ಗೂ ಹೆಚ್ಚು ಆಕ್ಸಿಜನ್ ನೀಡಲಾಗುತ್ತಿದೆ ಎಂದು ಸುನಿಲ್ ಸಗ್ಗರ್ ಮಾಹಿತಿ ನೀಡಿದ್ದಾರೆ. ...
ಆಕ್ಸಿಜನ್ ಬೇಡಿಕೆ ಹೆಚ್ಚುತ್ತಿದ್ದಂತೆ, ದೆಹಲಿಯ ಬಹುತೇಕ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ INOX ಕೂಡ ತನ್ನ ಅಸಹಾಯಕತೆಯನ್ನು ತೋಡಿಕೊಂಡಿದೆ ಎಂದು ಆಸ್ಪತ್ರೆ ತನ್ನ ಅರ್ಜಿಯಲ್ಲಿ ತಿಳಿಸಿದೆ. ...
ಬರೀ ಜಿಟಿಬಿ ಆಸ್ಪತ್ರೆಗಳಷ್ಟೇ ಅಲ್ಲದೆ, ಬುಧವಾರ ಮುಂಜಾನೆ ಹೊತ್ತಿಗೆ ದೆಹಲಿಯ ಹಲವು ಪ್ರತಿಷ್ಠಿತ ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ವೈದ್ಯಕೀಯ ಆಕ್ಸಿಜನ್ ಪೂರೈಕೆ ಆಗಿದೆ. ...
ದೆಹಲಿ:ಭಾರತ ಕ್ರಿಕೆಟ್ ತಂಡ ಮಾಜಿ ನಾಯಕ, ಆಲ್ರೌಂಡರ್ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದ್ದು, ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಕಪಿಲ್ ದೇವ್ಗೆ ಌಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದೆ. 61 ವರ್ಷದ ಹರಿಯಾಣ ಹರಿಕೇನ್, ಪ್ಪಾಜಿ ...