Home » Delhi Violence
Greta Thunberg Toolkit Case: ಬಾಂಬೆ ಹೈಕೋರ್ಟ್ನ ಔರಂಗಾಬಾದ್ ಪೀಠ ಪ್ರಯಾಣ ಕಾಲದ ನಿರೀಕ್ಷಣಾ ಜಾಮೀನು ನೀಡಿದೆ. ಆದರೆ, ಇನ್ನೋರ್ವ ಆರೋಪಿ ನಿಕಿತಾ ಜಾಕೋಬ್ ಅರ್ಜಿ ವಿಚಾರಣೆ ಮುಂದುವರೆದಿದೆ. ...
ಮೊದಲ ಸ್ವಾತಂತ್ರ್ಯ ಸಂಗ್ರಾಮವೂ ಉತ್ತರ ಪ್ರದೇಶದ ಮೀರತ್ನಿಂದಲೇ ಆರಂಭವಾಗಿತ್ತು ಎಂದು ಮಹಾತ್ಮಾ ಗಾಂಧೀಜಿಯವರ ಮೊಮ್ಮಗಳು 84 ವರ್ಷದ ತಾರಾ ಗಾಂಧಿ ಭಟ್ಟಾಚರ್ಜಿ ಸ್ಮರಿಸಿಕೊಂಡರು.. ...
ಪ್ರಕರಣದ ತನಿಖೆ ನಡೆಸುತ್ತಿರುವ ಅಪರಾಧ ವಿಭಾಗದ ಪೊಲೀಸರು ಇಂದು ( Deep Sidhu), ಇಕ್ಬಾಲ್ ಸಿಂಗ್ರನ್ನು ಕೆಂಪುಕೋಟೆ ಬಳಿ ಕರೆದುಕೊಂಡು ಹೋಗಿ, ಅಂದು ನಡೆದ ಘಟನೆಯನ್ನು ಮರುಸೃಷ್ಟಿಸಿದ್ದಾರೆ. ...
ಮೂರು ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ತಾತ್ಕಾಲಿಕ ತಡೆ ನೀಡಿ ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ಬಿಕ್ಕಟ್ಟು ಪರಿಹಾರಕ್ಕೆ ನಾಲ್ವರು ಸದಸ್ಯರನ್ನೊಳಗೊಂಡ ಸಮಿತಿಯನ್ನೂ ರಚಿಸಿದೆ. ...
ಧರಣಿ ನಿರತರನ್ನು ಅಲ್ಲಿಂದ ತೆರವುಗೊಳಿಸಲು ಪೊಲೀಸ್ ಪ್ರಯೋಗ ಆಗಲಿಲ್ಲ. ಅನುಮತಿ ಹಿಂಪಡೆಯುತ್ತಿದ್ದಂತೆ ರೈತರೇ ಜಾಗ ಖಾಲಿ ಮಾಡಿ ಹೋಗಿದ್ದಾರೆ. ಆದರೆ ಇವರೊಂದಿಗೆ ಇದ್ದ ಕೆಲವರು ಗಲಾಟೆ ಶುರು ಮಾಡಲು ಪ್ರಯತ್ನ ಮಾಡಿದರು ಎಂದು ಎಡಿಎಂ ...
ದೆಹಲಿ: ರಾಜ್ಯ ರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಅಂಕಿತ್ ಶರ್ಮ ಹತ್ಯೆ ಪ್ರಕರಣ ಸಂಬಂಧಿಸಿ ಉಚ್ಚಾಟಿತ ಆಪ್ ಕೌನ್ಸಲರ್ ತಾಹೀರ್ ಹುಸೇನ್ನನ್ನ ಬಂಧಿಸಲಾಗಿದೆ. ತಾಹೀರ್ ಹುಸೇನ್ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ಗೆ ಶರಣಾಗತಿ ಅರ್ಜಿ ಸಲ್ಲಿಸಿದ್ದರು. ...
ದೆಹಲಿ: ಪೌರತ್ವದ ಕಿಚ್ಚಿಗೆ ದೆಹಲಿ ಧಗ ಧಗಿಸಿಬಿಟ್ತು. ಅಮಾಯಕರಾಗಿದ್ದ 47 ಮಂದಿಯನ್ನ ಹಿಂಸಾಚಾರ ಬಲಿ ಪಡೆದುಬಿಡ್ತು. ಸದ್ಯ ದೆಹಲಿ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ಮಧ್ಯೆ ಹಿಂಸಾಚಾರದ ವೇಳೆ ಗುಂಡುಹಾರಿಸಿ, ಪೊಲೀಸರಿಗೆ ಬೆದರಿಕೆ ಹಾಕಿದ್ದ ...
ಟೆಲಿಕಾಂ ಇಲಾಖೆಗೆ ಏರ್‌ಟೆಲ್ ಕಂಪನಿ ಮತ್ತೆ 8,000 ಕೋಟಿ ರೂಪಾಯಿ ಪಾವತಿಸಿದೆ. ಫೆ.17ರಂದು 10 ಸಾವಿರ ಕೋಟಿ ಪಾವತಿ ಮಾಡಿತ್ತು. ತರಂಗಗುಚ್ಛದ ಬಳಕೆ, ಪರವಾನಗಿ ಶುಲ್ಕ ಸೇರಿದಂತೆ ಏರ್‌ಟೆಲ್ 35,586 ಕೋಟಿ ರೂ. ಬಾಕಿ ...
ದೆಹಲಿ: ಇಂದಿನಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು ಏಪ್ರಿಲ್ 3 ರವರೆಗೆ ನಡೆಯಲಿದೆ. ಈಶಾನ್ಯ ದೆಹಲಿ ಹಿಂಸಾಚಾರ, ಕುಸಿದಿರುವ ಆರ್ಥಿಕತೆ ವಿಚಾರದಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ತಯಾರಿ ನಡೆಸಿವೆ. ಸಂಸತ್ ಅಧಿವೇಶನ ಮತ್ತೆ ಕದನವ್ಯೂಹವಾಗಲಿದೆ. ...
ದೆಹಲಿ: ಪೌರತ್ವ ಕಾಯ್ದೆ ಪರ-ವಿರೋಧ ಕಿಚ್ಚು ರಾಜಧಾನಿಯಲ್ಲಿ ಹಿಂಸಾಚಾರ ಭುಗಿಲೇಳುವಂತೆ ಮಾಡಿದೆ. ಇದರಿಂದಾಗಿ ಈಗಾಗಲೇ 34 ಮಂದಿ ಮೃತಪಟ್ಟಿದ್ದಾರೆ ಹಾಗೂ 200 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈ ಹಿಂಸಾಚಾರಕ್ಕೆ ಮುಖ್ಯ ಕಾರಣವೇನು. ಇದರ ...