ಹೆರಿಗೆಯ ನಂತರ ಮಹಿಳೆಯರ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಗರ್ಭಧಾರಣೆಯಿಂದ ಹೆರಿಗೆಯವರೆಗೂ ಮಹಿಳೆಯರು ತಮ್ಮ ಆಹಾರ ಮತ್ತು ಆಹಾರ ಪದ್ಧತಿಯ ಬಗ್ಗೆ ವಿಶೇಷ ಗಮನ ಹರಿಸಬೇಕು. ...
ಕ್ರಿಸ್ ಸಾವನ್ನಪ್ಪಿ ಸುಮಾರು ಎರಡು ವರ್ಷಗಳ ನಂತರ ಲಾರೆನ್ ಆತನ ಮಗುವಿಗೆ ಜನ್ಮ ನೀಡಿದ್ದಾಳೆ. ಗಂಡ ಸಾವನ್ನಪ್ಪಿ 2 ವರ್ಷಗಳ ನಂತರ ಹೆಂಡತಿ ಆತನ ಮಗುವಿಗೆ ಜನ್ಮ ನೀಡಿರುವುದು ಇದೀಗ ಅಚ್ಚರಿ ಮೂಡಿಸಿದೆ. ...
ಫೇಸ್ಬುಕ್ನಲ್ಲಿ ಫ್ರಾಂಟಿಯರ್ ಏರ್ಲೈನ್ಸ್ ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಒರ್ಲ್ಯಾಂಡೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದ ವಿಮಾನದಲ್ಲಿ ಪ್ರಯಾಣಿಕಳಿಗೆ ಅನಿರೀಕ್ಷಿತವಾಗಿ ಹೆರಿಗೆ ನೋವು ಕಾಣಿಸಿಕೊಂಡಿತ್ತು. ...
ಹೊಲಿಗೆ ಬಿಚ್ಚಿಕೊಂಡು ರಕ್ತಸ್ರಾವವಾಗಿದ್ದು ಡಿಸ್ಚಾರ್ಜ್ ಆಗಿದ್ದ ಬಾಣಂತಿಯರು ವಾಪಸ್ ಆಸ್ಪತ್ರೆಗೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಎಸಿ ಬಲರಾಮ ಲಮಾಣಿ ನೇತೃತ್ವದ ತಂಡದಿಂದ ನಡೆದ ತನಿಖೆ ಅಂತ್ಯವಾಗಿದೆ. ಈ ಪ್ರಕರಣ ಸಂಬಂಧ ತನಿಖೆ ನಡೆಸಲು ಜಿಲ್ಲಾಧಿಕಾರಿ ...
ಮಗು ಜನಿಸಿ ಎರಡೇ ಗಂಟೆಯಲ್ಲಿ ನಾಪತ್ತೆಯಾಗಿದೆ. ಉಮಾಸಲ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ಬಳಿಕ ಸಂಬಂಧಿಕರ ಕೈಗೆ ಮಗು ಕೊಡುವುದಾಗಿ ಸಿಬ್ಬಂದಿ ಹೇಳಿದ್ದರು. ...
24 ಏಜೆನ್ಸಿ ತಂಡಗಳು ಇಲಾಖೆ ವ್ಯಾಪ್ತಿಯಲ್ಲಿ ಮೀನಿನ ವಿತರಣೆ ಮತ್ತು ಮೀನಿನ ಉತ್ಪನ್ನಗಳನ್ನು ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡುತ್ತವೆ. ವಾಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಕ್ಕೆ ಇಂಧನದ ಕೊರತೆ ಎದುರಾಗಬಾರದೆಂಬ ದೃಷ್ಠಿಯಿಂದ ಎಲೆಕ್ಟ್ರಿಕ್ ವಾಹನಗಳನ್ನು ...
ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಮಹಿಳೆ ಮತ್ತು ಕುಟುಂಬಸ್ಥರು ಆಸ್ಪತ್ರೆಗೆ ಬರಲು ಆ್ಯಂಬುಲೆನ್ಸ್ಗಾಗಿ ಪರದಾಡಿದ್ದಾರೆ. ಆ್ಯಂಬುಲೆನ್ಸ್ ಸಿಗದೆ ಕಾರಿನಲ್ಲಿ ಪಾವಗಡ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ...
ಅಧಿಕ ರಕ್ತದೊತ್ತಡ ಹಾಗೂ ಹೆರಿಗೆ ನೋವು ಕಾಣಿಸಿದ್ದರಿಂದ ತಾಲೂಕು ಆಸ್ಪತ್ರೆಯವರು ಹುಬ್ಬಳ್ಳಿ ಕ್ರಿಮ್ಸ್ಗೆ ಕಳಿಸಿಕೊಟ್ಟಿದ್ದರು. ಆದರೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ವರೂರ ಬಳಿ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ ಸಿಬ್ಬಂದಿ, ಸುರಕ್ಷಿತವಾಗಿ ಅಲ್ಲಿಯೇ ಹೆರಿಗೆ ...
ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಆ ಮಗುವನ್ನು ಶೌಚಾಲಯದ ಕಸದ ಬುಟ್ಟಿಯಲ್ಲಿ ಬಿಸಾಡಿದ್ದಾರೆ. ಮಡಗಾಸ್ಕರ್ನ 20 ವರ್ಷದ ಮಹಿಳೆ ಮಾರಿಷಸ್ನ ಸರ್ ಸೀವೂಸಗೂರ್ ರಾಮ್ಗೂಲಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದರು. ...
ಇಬ್ಬರು ಗರ್ಭಿಣಿಯರಿಗೆ 108 ವಾಹನದ ತುರ್ತು ಸಿಬ್ಬಂದಿಯೇ ಹೆರಿಗೆ ಮಾಡಿಸಿದ್ದಾರೆ. ಶಾರದಾಗೆ ಗಂಡು ಮಗು ಹಾಗೂ ಅನಿತಾಗೆ ಹೆಣ್ಣು ಮಗು ಜನನವಾಗಿದೆ. ಹೆರಿಗೆಯ ನೋವು ಹಿನ್ನೆಲೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಬ್ಬರನ್ನೂ ಕರೆತರಲಾಗುತ್ತಿತ್ತು. ...