Home » Demands
ಒಕ್ಕಲಿಗರಿಗೆ ಮೀಸಲಾತಿ ಮತ್ತು ಪ್ರಾಧಿಕಾರ ರಚನೆ ಸಂಬಂಧ ಇಂದು ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ ಸಭೆ ನಡೆಸಲಾಯಿತು.ಡಿಸಿಎಂ ಅಶ್ವತ್ಥ್ ನಾರಾಯಣ್ಗೆ ನಿರ್ಮಲಾನಂದನಾಥಶ್ರೀಗಳು ಮನವಿ ಸಲ್ಲಿಸಿದರು. ಒಕ್ಕಲಿಗ ಸಮುದಾಯ ನೀಡಿದ್ದ ಮನವಿಯನ್ನು ಶ್ರೀಗಳು ಸಲ್ಲಿಸಿದರು. ...
ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಎರಡು ತಿಂಗಳಾದರೂ ರೈತರ ಬೇಡಿಕೆಗೆ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ಮತ್ತೆ ಮುಷ್ಕರಕ್ಕೆ ಇಳಿಯುವುದಾಗಿ ನೌಕರರು ಎಚ್ಚರಿಕೆ ನೀಡಿದ್ದರು. ತರುವಾಯ 9 ಬೇಡಿಕೆಗಳಲ್ಲಿ 5 ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ...
ರುಪ್ಸಾ ಶಾಲೆಗಳ ಒಕ್ಕೂಟದ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಒಕ್ಕೂಟ ಮುಂದಿಟ್ಟ 13 ಬೇಡಿಕೆಗಳ ಪೈಕಿ 5 ಬೇಡಿಕೆ ಈಡೇರಿಕೆಗೆ ಸರ್ಕಾರ ನಿರ್ಧರಿಸಿದೆ. ...
ದೆಹಲಿ: ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಯಡಿಯೂರಪ್ಪ ರಾಜ್ಯದ ಕುರಿತು ಹಲವಾರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪ್ರಧಾನಿ ಭೇಟಿ ವೇಳೆ ಸಿಎಂ B.S.ಯಡಿಯೂರಪ್ಪ ರಾಜ್ಯದಲ್ಲಿ ಪ್ರವಾಹ ಕಾಣಿಸಿಕೊಂಡ ಹಿನ್ನೆಲೆಯಲ್ಲಿ NDRFನಿಂದ ಹೆಚ್ಚುವರಿ ...