Home » demolishing
ರಾಯಚೂರು: ಸರ್ಕಾರಿ ಹಳೇ ಶಾಲಾ ಕಟ್ಟಡ ನೆಲಸಮ ಮಾಡುವ ವೇಳೆ ಕಟ್ಟಡ ಕುಸಿದು ಕಾರ್ಮಿಕ ಮೃತಪಟ್ಟಿರುವ ಘಟನೆ ಲಿಂಗಸುಗೂರು ತಾಲ್ಲೂಕಿನ ಐದನಾಳ ಗ್ರಾಮದಲ್ಲಿ ನಡೆದಿದೆ. ಕಳೆದ 10 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಹಳೆಯ ಶಾಲಾ ...