ಪತಿ ಅನ್ವರ್, 2011 ರಲ್ಲಿ ತಲಾಕ್ ನೀಡಿದ್ದರು. ಆದರೆ ಪತ್ನಿ ಮಾಜಿ ಉಪಮೇಯರ್ ಶಹತಾಜ್ ಬೇಗಂ ಆ ತಲಾಕ್ ಪ್ರಶ್ನಿಸಿ ಕೊರ್ಟ್ ಮೊರೆ ಹೊಗಿದ್ದರು. ಇತ್ತೀಚಿಗೆ ತಲಾಕ್ ವಿರುದ್ಧ ಕೊರ್ಟ್ ನಲ್ಲಿ ಶಹತಾಜ್ ಗೆದ್ದಿದ್ದರು. ...
39 ವಾರ್ಡ್ಗಳ ಸದಸ್ಯರು ಹಾಗೂ ಇಬ್ಬರು ಎಂಎಲ್ಎ, ಇಬ್ಬರು ಸಂಸದರು ಹಾಗೂ ಓರ್ವ ವಿಧಾನಪರಿಷತ್ ಸದಸ್ಯರು ಸೇರಿದಂತೆ 44 ಸದಸ್ಯ ಬಲದ ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಎಂ.ರಾಜೇಶ್ವರಿ ಹಾಗೂ ಮಾಲನ್ ಬಿ ಅವರು ಕ್ರಮವಾಗಿ ...
ನವೆಂಬರ್ 18ರಂದು ಬಳ್ಳಾರಿ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತರು ಫೋಷಿಸಿದ್ದಾರೆ. 6 ತಿಂಗಳಿಂದ ಬಳ್ಳಾರಿ ಜಿಲ್ಲೆಯ ಮೇಯರ್-ಉಪಮೇಯರ್ ಚುನಾವಣೆ ನಡೆದಿರಲಿಲ್ಲ. ಸದ್ಯ ಈ ಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ. ...
ಬೆಂಗಳೂರು: ಹುಳಿಮಾವು ಕೆರೆಯ ಏರಿ ಒಡೆದ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ದೇವಸ್ಥಾನದೊಳಗೆ ಬರ್ತಿದ್ದ ಕೆರೆಯ ನೀರು ತಪ್ಪಿಸಲು ಇಡೀ ಊರನ್ನೇ ಮುಳುಗಿಸಿದ್ರಾ? ಹುಳಿಮಾವು ಕೆರೆ ಏರಿ ಒಡೆಯಲು ಉಪಮೇಯರ್ ರಾಮ್ ಮೋಹನ್ ...
ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಚಿಂತನೆ ನಡೆಸಲಾಗುತ್ತಿದೆ. ಇಂದಿರಾ ಕ್ಯಾಂಟೀನ್ ಬದಲು ಕೆಂಪೇಗೌಡ ಕ್ಯಾಂಟೀನ್ ಎಂದು ಮರುನಾಮಕರಣ ಮಾಡುವುದಾಗಿ ಬಿಬಿಎಂಪಿ ಉಪಮೇಯರ್ ರಾಮ್ಮೋಹನ್ ರಾಜ್ ಹೇಳಿದ್ದಾರೆ. ಇಂದಿರಾ ಕ್ಯಾಂಟೀನ್ ಎಂದರೇನೆ ಜನ ಊಟಕ್ಕೆ ...