ಸುಮಾರು 42 ವರ್ಷಗಳಿಂದ ಚಿತ್ರರಂಗದಲ್ಲಿ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ ಮಸ್ತಾನ್ (63 ವರ್ಷ) ಅವರು ನೆನ್ನೆ ರಾತ್ರಿ ಹೆಸರುಘಟ್ಟ ಸಪ್ತಗಿರಿ ಆಸ್ಪತ್ರೆಯಲ್ಲಿ ಕೋವಿಡ್ 19 ಕಾಯಿಲೆಯಿಂದ ನಿಧನ ಹೊಂದಿದ್ದಾರೆ. ...