Home » destroyed
ಅತಿಯಾದ ಮಳೆಗೆ ಈರುಳ್ಳಿ, ಶೇಂಗಾ ಕೊಳೆತು ಹೋಗಿದೆ. ಈಗ ಅಕಾಲಿಕ ಮಳೆಗೆ ಜೋಳ ಸೇರಿ ಹಲವು ಬೆಳೆಗಳು ನಾಶವಾಗಿವೆ. ಹೀಗಾಗಿ ನಮಗೂ ತಿನ್ನೋಕೆ ಜೋಳ ಇಲ್ಲದಂತಾಯಿತು. ಜೊತೆಗೆ ಜಾನುವಾರುಗಳಿಗೂ ಮೇವಿಲ್ಲದಂತಾಗಿದೆ ಎಂದು ರೈತರು ಕಣ್ಣೀರಿಡುತ್ತಿದ್ದಾರೆ. ...
ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವರ್ಷದಿಂದ ವರ್ಷಕ್ಕೆ ಏರುತ್ತಲೆ ಇದೆ. ಹೀಗಾಗಿ ಹಾಸನದ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿಗೆ ಜನ ಹೈರಾಣಾಗಿ ಹೋಗಿದ್ದಾರೆ. ಆಲೂರು ತಾಲ್ಲೂಕಿನ ಕಾಣಿಗೆರೆ ಭಾಗದಲ್ಲಿ ರಾತ್ರೋ ರಾತ್ರಿ ದಾಳಿ ...
ಆತ ಇಡೀ ಊರಿಗೆ ಬೇಕಾದ ರೈತ. ಗ್ರಾಮದಲ್ಲಿ ಯಾರಿಗೆ ಏನಾದ್ರೂ ಆದ್ರೆ ನೆರವಿಗೆ ಧಾವಿಸ್ತಿದ್ದ. ಹೀಗಾಗಿ ಆತನಿಗೆ ದುಶ್ಮನ್ ಅನ್ನೋರು ಯಾರೂ ಇಲ್ಲ. ಆದ್ರೆ ರಾತ್ರೋರಾತ್ರಿ ಜಮೀನಿಗೆ ನುಗ್ಗಿದ ದುಷ್ಕರ್ಮಿಗಳು ಟ್ರ್ಯಾಕ್ಟರ್ ಹರಿಸಿ ಐದು ...
ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಜಿಲ್ಲೆಯ ಸುವರ್ಣ ನದಿಪಾತ್ರದಲ್ಲಿರುವ ಕಲ್ಯಾಣಪುರದಲ್ಲಿ ಪಂಜರ ಮೀನು ಕೃಷಿಯ ಸಾಧನಗಳು ಸಂಪೂರ್ಣವಾಗಿ ನಾಶವಾಗಿದೆ. ಇದರಿಂದ, ...
ಮೈಸೂರು: ದಾಯಾದಿ ಕಲಹದಿಂದಾಗಿ ಒಂದು ಎಕರೆಯಲ್ಲಿ ಬೆಳೆದಿದ್ದ ಬಾಳೆ ಗಿಡಗಳನ್ನು ಸಂಬಂಧಿಕರೆ ಕಡಿದು ಹಾಕಿರುವ ಘಟನೆ ಮೈಸೂರು ಜಿಲ್ಲೆ T ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮಮ್ಮ ಎಂಬುವವರ ಒಂದು ಎಕರೆ ...
ರಾಯಚೂರು: ಈ ಬಾರಿಯ ಮಾನ್ಸೂನ್, ರಾಜ್ಯದಲ್ಲಿ ಕಳೆದ ವರ್ಷದಂತೆ ಉತ್ತರ ಕರ್ನಾಟಕ ಭಾಗದಲ್ಲಿ ರೌದ್ರಾವತಾರ ತಾಳಿದ್ದು, ಮಳೆಯ ಹೊಡೆತಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ನಲುಗಿಹೋಗಿದೆ. ರಾಯಚೂರು ಜಿಲ್ಲೆಯಾದ್ಯಂತ ರಾತ್ರಿ ಸುರಿದ ಭಾರಿ ಮಳೆಗೆ ನೂರಾರು ...
ದಾವಣಗೆರೆ: ಈ ಬಾರಿಯ ಮಾನ್ಸೂನ್, ರಾಜ್ಯದಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಸಹ ಉತ್ತರ ಕರ್ನಾಟಕ ಭಾಗದಲ್ಲಿ ರೌದ್ರಾವತಾರ ತಾಳಿದ್ದು, ಮಳೆಯ ಹೊಡೆತಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ನಲುಗಿಹೋಗಿದೆ. ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದಾಗಿ ...