Home » devanahalli akash hospital
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಮುಂದುವರೆದಿದೆ. ಕೊರೊನಾ ಸೋಂಕಿತರೇ ಖಾಸಗಿ ಆಸ್ಪತ್ರೆಗಳಿಗೆ ಬಂಡವಾಳ ಆಗ್ತಿದ್ದಾರೆ. ದೇವನಹಳ್ಳಿಯ ಆಕಾಶ್ ಆಸ್ಪತ್ರೆ ಸೋಂಕಿತರ ಬಳಿ ಹಣ ಪೀಕುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ...