ಇಂದು (ಜೂನ್ 29)ರ ಬೆಳಿಗ್ಗೆ 11 ಗಂಟೆಗೆ ಸಂಸದರ ಕಚೇರಿಯಲ್ಲಿ ಚರ್ಚೆ ನಡಯಲಿದ್ದು, ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರನಾಗಿ ಪ್ರತಾಪ್ ಸಿಂಹ ಎದುರು ಚರ್ಚೆಗೆ ಬರುತ್ತಿದ್ದೇನೆ. ಎರಡನೇ ಬಾರಿಗೆ ಆಹ್ವಾನ ನೀಡುತ್ತಿದ್ದು, ಈ ಬಾರಿ ...
ಸಿಲಿಕಾನ್ ಸಿಟಿಯನ್ನು ಸ್ವಿಮ್ಮಿಂಗ್ ಪೂಲ್ ಮಾಡಿದ ಹೆಗ್ಗಳಿಕೆ ಬಿಜೆಪಿ ಸರಕಾರಕ್ಕೇ ಸಲ್ಲಬೇಕು. ಅಭಿವೃದ್ಧಿಯಲ್ಲಿ ಕ್ಷೇತ್ರವಾರು ತಾರತಮ್ಮ ಮಾಡಿ, ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿ ಖಂಡನೀಯ. ...
ಜಾನುವಾರುಗಳ ಆರ್ಥಿಕ ಸಾಮರ್ಥ್ಯ ಮತ್ತು ಗೋಶಾಲೆಯ ಆರ್ಥಿಕತೆಯನ್ನು ಬಳಸಿಕೊಳ್ಳಲು ಅಗತ್ಯವಾದ ಕ್ರಮಗಳನ್ನು ವಿವರಿಸುವ ವರದಿಯನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ...
ಒಟ್ಟು ಮೂರು ಸಾವಿರ ಕೋಟಿ ಹಣವನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡುತ್ತೇನೆ. ಜನರ ಸುತ್ತ ಅಭಿವೃದ್ಧಿಯಾಗಬೇಕೇ ವಿನ: ಅಭಿವೃದ್ಧಿ ಸುತ್ತ ಜನ ಓಡಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ...
ಜೆಡಿಎಸ್ - ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿರವರ ದಿಟ್ಟ ನಿರ್ಧಾರದ ಫಲವಾಗಿ 2007ರ ಆಗಸ್ಟ್ 23ರಂದು 9ನೇ ಜಿಲ್ಲೆಯಾಗಿ ರಾಮನಗರ ರೂಪ ತಾಳಿತು. ...
ಕೆರೆಯ ಎರಡು ಬದಿಯಲ್ಲಿರುವ ಗುಡ್ಡಗಳಲ್ಲಿ ದೇವರ ಮೂರ್ತಿಗಳು, ವ್ಯೂವ್ ಪಾಯಿಂಟ್, ಎರಡು ಗುಡ್ಡಗಳಿಗೆ ಸಂಪರ್ಕ ಕಲ್ಪಿಸಲು ದಾರಿ. ಪಕ್ಕದಲ್ಲಿ ಶಾಪಿಂಗ್ ಮಳಿಗೆ, ಹೊಟೆಲ್, ಶೌಚಾಲಯ ನಿರ್ಮಾಣವಾಗಲಿವೆ. ...