Home » DG IGP
ಬೆಂಗಳೂರು: ರಾಜ್ಯಾದ್ಯಂತ ಮಸೀದಿಗಳಲ್ಲಿರುವ ಧ್ವನಿವರ್ಧಕ ತೆರವುಗೊಳಿಸುವ ಕುರಿತಾಗಿ ಸುತ್ತೋಲೆ ಹೊರಡಿಸಿರುವ ಪೊಲೀಸ್ ಮಹಾನಿರ್ದೇಶಕರು, ಕಾನೂನಿನ ಪ್ರಕಾರ ಕಾರ್ಯಪ್ರವೃತ್ತರಾಗಲು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠರಿಗೆ ಆದೇಶಿಸಿದ್ದಾರೆ. ಧ್ವನಿವರ್ಧಕಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು ಕಾನೂನಿನ ರೀತಿಯಲ್ಲಿ ಕ್ರಮ ...