Home » dgp Praveen Sood
ಬೆಂಗಳೂರು: ಇನ್ಮುಂದೆ ಪೊಲೀಸರು ಕ್ವಾರಂಟೈನ್ನಲ್ಲಿದ್ದರೆ ಅದನ್ನ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕೆಂದು ಡಿಜಿಪಿ ಪ್ರವೀಣ್ ಸೂದ್ ಆದೇಶ ನೀಡಿದ್ದಾರೆ. ಈ ಮೂಲಕ ರಾಜ್ಯ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ...