‘ನೀರ್ ದೋಸೆ’ ಖ್ಯಾತಿಯ ವಿಜಯ್ ಪ್ರಸಾದ್ ಅವರು ‘ತೋತಾಪುರಿ’ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಬಗ್ಗೆ ಹಾಗೂ ಸಿನಿಮಾದಲ್ಲಿನ ಪಾತ್ರದ ಬಗ್ಗೆ ಧನಂಜಯ ಅವರು ಮಾತನಾಡಿದ್ದಾರೆ. ...
ಧನಂಜಯ ಹಾಗೂ ವಸಿಷ್ಠ ಸಿಂಹ ‘ಟಗರು’ ಸಿನಿಮಾದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡಿದ್ದರು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಈ ಸಿನಿಮಾದಲ್ಲಿ ಇವರ ಕಾಂಬಿನೇಷನ್ ವೀಕ್ಷಕರಿಗೆ ಇಷ್ಟವಾಗಿತ್ತು. ...
ಶಂಕರ್ ಗುರು ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರವು ಪ್ರೇಕ್ಷಕರಿಗೆ ಸಾಕಷ್ಟು ನಗುವಿನ ಕಚಗುಳಿ ನೀಡಿತ್ತು. ಧನಂಜಯ ಅವರು ಹೀರೋ ಆಗಿ ಮಿಂಚಿದರೆ, ಅಮೃತಾ ಅಯ್ಯಂಗಾರ್ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ...
ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ರಿಲೀಸ್ ಆದ ‘ರತ್ನನ್ ಪ್ರಪಂಚ’ ಮೆಚ್ಚುಗೆ ಪಡೆದುಕೊಂಡಿತ್ತು. ತಾಯಿ ಸೆಂಟಿಮೆಂಟ್ ಕಥೆ ಸಿನಿಮಾದಲ್ಲಿ ಹೈಲೈಟ್ ಆಗಿತ್ತು. ಈ ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ.ಜಿ. ರಾಜ್ ನಿರ್ಮಾಣ ಮಾಡಿದ್ದರು. ...
‘ಬಡವ ರಾಸ್ಕಲ್’ ಗೆದ್ದ ಸಂಭ್ರಮದಲ್ಲಿ ರಾಜ್ಯದ ಕೆಲ ಜಿಲ್ಲೆಗಳಿಗೆ ಧನಂಜಯ ಅವರು ಭೇಟಿ ನೀಡಿದ್ದಾರೆ. ಹಾಸನ, ಬಳ್ಳಾರಿ ಮೊದಲಾದ ಜಿಲ್ಲೆಗಳಿಗೆ ತೆರಳಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ. ರಾಯಚೂರು, ಬೆಳಗಾವಿ ಮೊದಲಾದ ಕಡೆಗೆ ತೆರಳೋಕೆ ಸಾಧ್ಯವಾಗಿಲ್ಲ. ...
ಬಳ್ಳಾರಿ ನಟರಾಜ ಚಿತ್ರಮಂದಿರದ ಬಳಿ ಮಂಗಳವಾರ ನೆರೆದಿದ್ದ ಜನಸಾಗರದಲ್ಲಿ ಶೇಕಡಾ 90 ರಷ್ಟು ಜನ ವಿದ್ಯಾರ್ಥಿಗಳಾಗಿದ್ದರು. ಆದರೆ ವಿಷಾದಕರ ಸಂಗತಿಯೆಂದರೆ, ಯಾರ ಮುಖದ ಮೇಲೂ ಮಾಸ್ಕ್ ಇರಲಿಲ್ಲ. ಅಷ್ಟ್ಯಾಕೆ ಖುದ್ದು ಧನಂಜಯ ಸಹ ಮಾಸ್ಕ್ ...
ಧನಂಜಯ ನಟನೆಯ ‘ಬಡವ ರಾಸ್ಕಲ್’ ಸಿನಿಮಾ ಡಿಸೆಂಬರ್ 24ರಂದು ರಿಲೀಸ್ ಆಗುತ್ತಿದೆ. ಈಗಾಗಲೇ ರಿಲೀಸ್ ಆಗಿರುವ ಟ್ರೇಲರ್ಗೆ ಸಿನಿ ಪ್ರೇಮಿಗಳಿಂದ ಮೆಚ್ಚುಗೆ ಬಂದಿದೆ. ಇಂದು (ಡಿಸೆಂಬರ್ 19) ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ನಡೆದಿದೆ. ‘ ...
ಸೋಮವಾರ (ಡಿಸೆಂಬರ್ 13) ‘ಬಡವ ರಾಸ್ಕಲ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ‘ಡಾಲಿ ಪಿಕ್ಚರ್’ ಬ್ಯಾನರ್ನಲ್ಲಿ ಸಾವಿತ್ರಮ್ಮ ಅಡವಿ ಸ್ವಾಮಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಶಂಕರ್ ಗುರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ...
Badava Rascal Trailer: ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ದೃಶ್ಯಗಳು ಇರಲಿವೆ ಎಂಬುದು ಟ್ರೇಲರ್ನಲ್ಲಿ ಹೈಲೈಟ್ ಆಗಿದೆ. ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ 20 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಟ್ರೇಲರ್ ಪಡೆದುಕೊಂಡಿದೆ. ...
ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರಕ್ಕೆ ಪ್ರೀತ ಜಯರಾಮನ್ ಛಾಯಾಗ್ರಹಣ, ನಿರಂಜನ್ ದೇವರಮನೆ ಸಂಕಲನ ಹಾಗೂ ವಿನೋದ್ ಸಾಹಸ ನಿರ್ದೇಶನವಿದೆ. ಈ ಚಿತ್ರವನ್ನು ಕೆಆರ್ಜಿ ಸ್ಟೂಡಿಯೋಸ್ ಸಂಸ್ಥೆ ಬಿಡುಗಡೆ ...