Dhanush: ಧನುಷ್ ಮತ್ತು ಅವರ ತಂದೆ ಕಸ್ತೂರಿ ರಾಜಾ ಮಧುರೈ ಮೂಲದ ದಂಪತಿಗೆ ತಮ್ಮ ವಕೀಲರ ಮೂಲಕ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಇನ್ನು ಮುಂದೆ ನಕಲಿ ಆರೋಪಗಳನ್ನು ಮಾಡದಂತೆ ಅವರಿಗೆ ತಿಳಿಸಿದ್ದು, ಒಂದು ವೇಳೆ ...
ಧನುಷ್ ತಮ್ಮ ಮಗ ಎಂದು ಕತಿರೇಸನ್ ಮತ್ತು ಅವರ ಪತ್ನಿ ಮೀನಾಕ್ಷಿ ಎಂಬುವವರು ಆರೋಪಿಸಿದ್ದಾರೆ. ಕೆಲವು ವರ್ಷಗಳಿಂದ ಈ ಪ್ರಕರಣ ನಡೆಯುತ್ತಿದ್ದು, ಧನುಷ್ ಅವರು ಪಿತೃತ್ವ ಪರೀಕ್ಷೆಯ ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿ ...