ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರು ಕರ್ನಾಟಕದಲ್ಲಿ ದೇವರ ಸಮಾನ. ಧರ್ಮಸ್ಥಳದ ಮಂಜುನಾಥನ ಕ್ಷೇತ್ರದಲ್ಲಿ ಅವರು ವಿದ್ಯೆ, ಗ್ರಾಮೀಣಾಭಿವೃದ್ಧಿಗೆ ಮಾಡಿರುವ ಕಾರ್ಯಗಳನ್ನು ಬೇರಾರೂ ಮಾಡಿಲ್ಲ ಎಂದು ಜಗ್ಗೇಶ್ ಹೇಳಿದ್ದಾರೆ. ...
ಈ ಕುರಿತಾಗಿ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದು, ಡಾ. ವೀರೇಂದ್ರ ಹೆಗಡೆ ಅವರಿಗೆ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಸಂತಸ ತಂದಿದೆ. ಇದು ಕನ್ನಡ ನಾಡಿನ ಸಮಗ್ರ ಜನತೆಗೆ ಸಂತಸದ, ಗೌರವದ ವಿಚಾರ ಎಂದು ಹೇಳಿದರು. ...
ಇಂದು (ಏಪ್ರಿಲ್ 10) ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದ ಯಶ್ ನಂತರ ಧರ್ಮಸ್ಥಳಕ್ಕೆ ವಿಶೇಷ ಚಾಪರ್ ಮೂಲಕ ತೆರಳಿದರು. ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಯಶ್ ಅವರು ವಿಶೇಷ ಪೂಜೆ ಸಲ್ಲಿಸಿ ...
ಮುಂದಿನ ಆದೇಶದವರೆಗೂ ಸೇವೆ ರದ್ದುಪಡಿಸಿ ಶ್ರೀಕ್ಷೇತ್ರದಿಂದ ಆದೇಶ ಹೊರಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳ ಕ್ಷೇತ್ರದಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಹೊಸ ನಿಯಮಾವಳಿ ಜಾರಿಗೊಳಿಸಲಾಗಿದೆ. ...
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರೋ ಧರ್ಮಸ್ಥಳ ಕ್ಷೇತ್ರ ಇಂದಿಗೂ ಅದೆಷ್ಟೋ ಭಕ್ತರ ಪಾಲಿಗೆ ಕಷ್ಟಗಳನ್ನ ನಿವಾರಿಸೋ ಸಾಕ್ಷಾತ್ ದೈವತ್ವ ತುಂಬಿರೋ ಕ್ಷೇತ್ರವಾಗಿ ನಿಂತಿದೆ. ಇಂತಹ ಕ್ಷೇತ್ರದಲ್ಲಿ ಕಳೆದ ಐದು ದಿನಗಳಿಂದ ನಡೆದ ಲಕ್ಷ ...
Dakshina Kannada Covid Guidelines: ಕಟೀಲಿನ ದುರ್ಗಾ ಪರಮೇಶ್ವರಿ,ಧರ್ಮಸ್ಥಳ ಮಂಜುನಾಥ ಸ್ವಾಮಿ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ವೀಕೆಂಡ್ನಲ್ಲಿ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಉಳಿದ ದಿನಗಳಲ್ಲಿಯೂ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ...
ಸುಮಾರು ನಾಲ್ಕು ವರ್ಷಗಳ ಹಿಂದೆ, ಅಂದರೆ 2017 ರ ಏಪ್ರಿಲ್ 30 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಪಟ್ರಮೆ ಎಂಬಲ್ಲಿ ಘಟನೆ ನಡೆದಿತ್ತು. ಸುರೇಶ್ ನಾಯ್ಕ ಎಂಬ ಯುವಕ ...