ಹುಬ್ಬಳ್ಳಿಯ ತಾರಿಹಾಳ ಬೈಪಾಸ್ನಲ್ಲಿ ಭೀಕರ ಅಪಘಾತದಲ್ಲಿ ಮೃತಪಟ್ಟ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಮತ್ತೊಂದು ...
ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿ ನಡೆದಿದ್ದ ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದೃಶ್ಯಗಳನ್ನು ನೋಡಿದರೆ ಎದೆ ಝಲ್ ಎನ್ನುವಂತಿದೆ. ಈ ಸಂಬಂಧ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
Dharwad: ಬಸ್ನಲ್ಲಿ ಪ್ರಯಾಣಿಸುತ್ತಿದ್ದ 20ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯ ಆಗಿದೆ. ಅದೃಷ್ಟವಷಾತ್ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ...
ಅಚ್ಚರಿಯ ಸಂಗತಿ ಅಂದರೆ ಬಾಪುಸಾಬ ಅವರು ನಿವೃತ್ತ ರೈಲ್ವೆ ನೌಕರ. ತಕ್ಷಣವೇ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಎಲ್ಲ ರೈಲುಗಳ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ಬಳಿಕ ರೈಲ್ವೆ ಇಲಾಖೆ ಸಿಬ್ಬಂದಿ ಮತ್ತು ರೈಲ್ವೆ ...
ಅಪಘಾತ ಸಂದರ್ಭದಲ್ಲಿ ನಾನೇ ಕಾರು ಚಲಾಯಿಸುತ್ತಿದ್ದೆ. ಬೈಕ್ ಅಡ್ಡ ಬಂದಾಗ ತಪ್ಪಿಸಲು ಹೋಗಿ ಅಪಘಾತವಾಗಿದೆ. ಅಪಘಾತ ನಂತರ ನಾನೇ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಗಾಯಾಳುಗಳನ್ನ ಆಸ್ಪತ್ರೆಗೆ ರವಾನೆ ಮಾಡಿದ ಬಳಿಕ ಸ್ಥಳದಿಂದ ತೆರಳಿದ್ದೆ: ವಿಜಯ್ ...
ಬೆಳಗಾವಿಯಿಂದ ಧಾರವಾಡದ ಕಡೆಗೆ ಬರುವಾಗ ಈ ಅಪಘಾತ ನಡೆದಿದೆ. ಕಾರು ಡಿಕ್ಕಿಯಿಂದಾಗಿ ಕೆಲವು ಬೈಕ್ಗಳು ಕೂಡ ಜಖಂ ಆಗಿದ್ದು, ಧಾರವಾಡ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
ತೆಲಂಗಾಣ: ವಲಸೆ ಕೂಲಿಗರನ್ನು ಸಾಗಿಸಲಾಗುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದು ಹಲವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಆಂಧ್ರಪ್ರದೇಶ ಗುಂಟೂರು ಜಿಲ್ಲೆಯ ಅಂದುಗುಲ ಕೊತ್ತಪಾಲೆಂ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೃತ ...
ಧಾರವಾಡದ ಸಾಮಾಜಿಕ ಕಾರ್ಯಕರ್ತ ಹಾಗೂ ನ್ಯಾಯವಾದಿ ಪಿ.ಎಚ್. ನೀರಲಕೇರಿ ಅವರು ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರು ಇಂದು ದಾವಣಗೆರೆಯಿಂದ ನೂರಾರು ವಾಹನಗಳಲ್ಲಿ ಘಟನಾ ಸ್ಥಳಕ್ಕೆ ಆಗಮಿಸಿದರು. ...
Dharwad road accident ಧಾರವಾಡದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭೀಕರ ಅಪಘಾತವೊಂದು ಸಂಭವಿಸಿ 12 ಜನ ಮೃತಪಟ್ಟಿದ್ದ ದಾರುಣ ಘಟನೆ ನಡೆದಿತ್ತು. ಈ ಅಪಘಾತದಲ್ಲಿ ಮೃತಪಟ್ಟವರಿಗೆ ವಿನೂತನವಾಗಿ ಶ್ರದ್ಧಾಂಜಲಿ ಅರ್ಪಿಸಲಾಗುತ್ತಿದೆ. ...
ಜನವರಿ 15 ರಂದು ಇಟ್ಟಿಗಟ್ಟಿ ಬಳಿ ನಡೆದ ಅಪಘಾತದ ಬಳಿಕ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ, ಇದೀಗ ಅಪಘಾತ ತಡೆಗೆ ವಿವಿಧ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ...