Home » dharwad muruga mutt
ಧಾರವಾಡ: ಧಾರವಾಡದಲ್ಲಿ ಮಂಗವೊಂದು ಹಲವು ಅವಾಂತರ ಸೃಷ್ಟಿಸಿದೆ. ಕಳೆದ ಒಂದೆರಡು ವಾರಗಳಿಂದ ನಗರದ ವಿವಿಧ ಬಡಾವಣೆಗಳಲ್ಲಿ ಹಾವಳಿ ನಡೆಸಿದ್ದು ಅನೇಕರಿಗೆ ಕಚ್ಚಿ ಗಾಯಗೊಳಿಸಿದೆ. ಇದರಿಂದ ಆತಂಕಗೊಂಡ ಜನರು ಅರಣ್ಯ ಇಲಾಖೆಗೆ ದೂರು ನೀಡಿದ್ದರಿಂದ ಮಂಗವನ್ನು ...