Home » Digital editions
ಬೆಂಗಳೂರು: ರಾಷ್ಟ್ರಕವಿ ಕುವೆಂಪುರವರ ಸಮಗ್ರ ಸಾಹಿತ್ಯ ಪುಸ್ತಕಗಳ ಸರಣಿಯನ್ನು ಇಂದು ವಿಧಾನಸೌಧದಲ್ಲಿ ಲೋಕಾರ್ಪಣೆ ಮಾಡಲಾಯಿತು. ಜೊತೆಗೆ, ಸಂಪುಟಗಳ ಡಿಜಿಟಲ್ ಆವೃತ್ತಿಗಳನ್ನು (EPUB) ಸಹ ಡಿಸಿಎಂ ಅಶ್ವತ್ಥ್ ನಾರಾಯಣ ಲೋಕಾರ್ಪಣೆ ಮಾಡಿದರು. ವರ್ಚುವಲ್ ಕಾರ್ಯಕ್ರಮದ ಮೂಲಕ ...