Home » Dimple Kapadia
ಕ್ರಿಸ್ಟೋಫರ್ ನೋಲಾನ್ ನಿರ್ದೇಶನದ ಬಹುನಿರೀಕ್ಷಿತ ಸೈನ್ಸ್ ಫಿಕ್ಷನ್ ಥ್ರಿಲ್ಲರ್ ಸಿನಿಮಾ ಟೆನೆಟ್ ಭಾರತದ ಚಿತ್ರಮಂದಿರಗಳಿಗೆ ಲಗ್ಗೆಯಿಡುವ ದಿನ ಅಂತೂ ಫಿಕ್ಸ್ ಆಗಿದೆ. ವಾರ್ನರ್ ಬ್ರದರ್ಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಬಾಲಿವುಡ್ನ ಡಿಂಪಲ್ ಕಪಾಡಿಯಾ ನಟಿಸಿದ್ದಾರೆ. ...