Home » Discontent
ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ವಿಚಾರವಾಗಿ ಉತ್ತರ ಕರ್ನಾಟಕ ಭಾಗದ ಕೆಲವು ಸಚಿವರು ಸಮಾಧಾನ ಹೊಂದಿಲ್ಲ ಎಂದು ತಿಳಿದುಬಂದಿದೆ. ಹಾಗಾಗಿ, ಕರ್ಫ್ಯೂ ನಿರ್ಧಾರಕ್ಕೆ ಆಂತರಿಕವಾಗಿ ತಮ್ಮ ಬೇಸರವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಲಾಗಿದೆ. ...