Home » disguise of fans
ಮಡಿಕೇರಿ: ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳ ಹೆಸರಿನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ರಶ್ಮಿಕಾ ನಿವಾಸಕ್ಕೆ ರಶ್ಮಿಕಾ ಫ್ಯಾನ್ಸ್ ಅಂತಾ ಎಂಟ್ರಿ ಕೊಟ್ಟ ಐಟಿ ಅಧಿಕಾರಿಗಳನ್ನು ರಶ್ಮಿಕಾ ಮನೆಯವರು ಸ್ವಾಗತಿಸಿದ್ದಾರೆ. ...