Home » Disqualification
ನಾಮನಿರ್ದೇಶನದ ಆಧಾರದಲ್ಲಿ ಸಚಿವ ಸ್ಥಾನ ಪಡೆಯುವುದು ಅಸಾಧ್ಯವೆಂದು ಹೈಕೋರ್ಟ್ ಆದೇಶ ಹೊರಡಿತ್ತು. ಈಗ ಅದೇ ಅದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ವಿಧಾನಪರಿಷತ್ಗೆ ರಾಜ್ಯ ಸರ್ಕಾರ ಹೆಚ್.ವಿಶ್ವನಾಥ್ ಅವರ ನಾಮನಿರ್ದೇಶನ ಮಾಡಿತ್ತು. ...
ಸರ್ಕಾರ ರಚನೆ ಮಾಡುವಾಗ ನನ್ನ ಎದುರು ನಿಂತಿದ್ದ ಮುಖ್ಯಮಂತ್ರಿ ಸ್ಥಿತಿಗೂ, ಇಂದಿನ ಅವರ ನಡವಳಿಕೆಗೂ ತುಂಬ ವ್ಯತ್ಯಾಸ ಇದೆ. ರಾಜಕಾರಣದಲ್ಲಿ ಕೃತಜ್ಞತೆ ಎನ್ನುವುದು ಕಡಿಮೆಯಾಗುತ್ತಿದೆ ಎಂದು ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ. ...
ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಈ ಮೂಲಕ ಸಚಿವರಾಗುವ ಹಂಬಲದಲ್ಲಿದ್ದ H.ವಿಶ್ವನಾಥ್ಗೆ ಬಿಗ್ ಶಾಕ್ ನೀಡಿದೆ. ...
ಹುಬ್ಬಳ್ಳಿ: ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನು ಆಪರೇಷನ್ ಕಮಲ ಮಾಡುವುದಿಲ್ಲ. ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಕ್ಕೆ ಬಿಜೆಪಿ ಸರ್ಕಾರ ಬಂದಿಲ್ಲ. ಅನರ್ಹರು ಬಿಜೆಪಿಗೆ ಬಂದಿದ್ದಕ್ಕೆ ಅವರಿಗೆ ಟಿಕೆಟ್ ...
ಬೆಂಗಳೂರು: ದೇಶದ್ರೋಹದ ಆರೋಪದ ಮೇಲೆ 17 ಅನರ್ಹ ಶಾಸಕರ ವಿರುದ್ಧ NIA ಕೋರ್ಟ್ನಲ್ಲಿ ದೂರು ದಾಖಲಾಗಿದೆ. ಅಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಹಣ ವೆಚ್ಚ ಮಾಡಲಾಗಿದೆ ಎಂದು ಆರೋಪಿಸಿ ಹಿರಿಯ ವಕೀಲ ಬಾಲನ್ ಎಂಬುವರು ...
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಅನರ್ಹ ಶಾಸಕರಿಗೆ ಬಿಜೆಪಿಯವರು ಕೋಟ್ಯಂತರ ರೂಪಾಯಿ ಕೊಟ್ಟಿದ್ದಾರೆ. ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರಿಂದ ಹಣ ಪಡೆದು ಆ ಹಣವನ್ನೇ ಅನರ್ಹ ಶಾಸಕರಿಗೆ ಕೊಟ್ಟಿದ್ದಾರೆ ಎಂದು ...
ಬೆಳಗಾವಿ: ಡಿಸೆಂಬರ್5 ರಂದು ನಡೆಯಲಿರುವ ಅಥಣಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ನಡೆದಂತಹ ಪ್ರಚಾರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟ್ಟಳ್ಳಿ ಸೇರಿದಂತೆ ಅನರ್ಹ ಶಾಸಕರಿಗೆ ಬೆವರಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ಬೆಳಗಾವಿಯಲ್ಲಿ ಐವರನ್ನು ...
ಬೆಂಗಳೂರು: ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಾಸಕರನ್ನು ಅಂದಿನ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಪರಿಣಾಮವೇ ಈಗ ರಾಜ್ಯದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಎದುರಾಗಿದೆ. ಈ ಮಧ್ಯೆ ರಮೇಶ್ ಕುಮಾರ್ ಕಾಂಗ್ರೆಸ್ ಅಧ್ಯಕ್ಷರಿಗೆ ...
ಮೈಸೂರು: ಸಮ್ಮಿಶ್ರ ಸರ್ಕಾರ ಬಿದ್ದ ನಂತರ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪ ಆಗಾಗ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಹುಣಸೂರಿನ ಹನಸೋಗೆಯಲ್ಲಿ ಅನರ್ಹ ಶಾಸಕ ಎಚ್ ವಿಶ್ವನಾಥ್ ಒಂದು ಮಾತು ಹೇಳಿದ್ದು, ಚಾಕು ...
ಬೆಂಗಳೂರು: ಯಾವ ಅನರ್ಹ ಶಾಸಕರಿಂದಾಗಿ ತಾವು ಅಧಿಕಾರದಿಂದ ಕೆಳಗಿಳಿಯಬೇಕಿತ್ತೋ ಆ ಅನರ್ಹ ಶಾಸಕರ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತದಾರರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ. ಉಪಚುನಾವಣೆ ಕದನದ ಬಗ್ಗೆ ಹೇಳಿಕೆ ನೀಡಿರುವ ...