Home » distributing money to voters
ಬೆಂಗಳೂರು: ನವೆಂಬರ್ 3ರಂದು ರಾಜರಾಜೇಶ್ವರಿನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಣವನ್ನು ಹಂಚಿಕೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಯಶವಂತಪುರ ವಾರ್ಡ್‌ನಲ್ಲಿ ಹಣ ಹಂಚಿಕೆ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ...