ಉಳ್ಳಾಲ, ಮುಲ್ಕಿ, ಮೂಡಬಿದ್ರೆ ಮತ್ತು ಬಂಟ್ವಾಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ...
ಅಂಕಿತ್ ಕುಮಾರ್ ಸಿಂಗ್ ಅವರನ್ನು ಕರೌಲಿಯ ಹೊಸ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ. ಜೈಪುರಕ್ಕೆ ವರ್ಗಾವಣೆಗೊಂಡಿರುವ ರಾಜೇಂದ್ರ ಸಿಂಗ್ ಶೇಖಾವತ್ ಅವರನ್ನು ಇಲಾಖಾ ವಿಚಾರಣೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ ...
ಸಫಾಯಿ ಕರ್ಮಚಾರಿಗಳ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ ಸತೀಶ್, ಸಫಾಯಿ ಕರ್ಮಚಾರಿಗಳ ತುರ್ತು ಸಭೆ ಕರೆದಿದ್ದಾರೆ. 80 ಜನರಿಗೆ ಗುರುತಿನ ಚೀಟಿ ನೀಡುವ ಕುರಿತು ವಿಶೇಷ ವರದಿ ನೀಡಲು ಖಡಕ್ ಸೂಚನೆ ನೀಡಿದ್ದಾರೆ. ...
ಜಿಲ್ಲಾಧಿಕಾರಿ ರಣಬೀರ್ ಶರ್ಮಾ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆಯ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಛತ್ತೀಸ್ಗಡ್ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಭಾನುವಾರ ಸೂರಜ್ಪುರ ಜಿಲ್ಲೆಯ ಜಿಲ್ಲಾಧಿಕಾರಿಯನ್ನು ವರ್ಗಾಯಿಸುವಂತೆ ...
ಜಿಲ್ಲಾಡಳಿತ ಮೃತಪಟ್ಟವರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೃತಪಟ್ಟವರ ಪಟ್ಟಿಯಲ್ಲಿ ಹನೂರು ಕ್ಷೇತ್ರದವರ ಹೆಸರು ಇಲ್ಲ. ಹನೂರು ಕ್ಷೇತ್ರದ ಮೂವರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆದರೆ ಜಿಲ್ಲಾಡಳಿತ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಹೆಸರಿಲ್ಲ. ...
ಕೊರೊನಾ ಎರಡನೇ ಅಲೆಯ ಅಬ್ಬರ ಶುರುವಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಹೀಗೆ ಕೊರೊನಾ ಸೋಂಕು ಹರಡುವುದನ್ನು ತಡೆಯಲು ...
ಜನರಿಗೆ ಕೊರೊನಾ ಬಗ್ಗೆ ಸಂಶಯ, ಗೊಂದಲವಿದ್ದರೆ ಕೂಡಲೇ ಮಾಹಿತಿ ಹಾಗೂ ಚಿಕಿತ್ಸೆಗಾಗಿ ತಾಲೂಕುವಾರು ಕಂಟ್ರೋಲ್ ರೂಂಮ್ಗಳಿಗೆ ಕರೆ ಮಾಡಿ. ಇದಕ್ಕಾಗಿ ಕಂಟ್ರೋಲ್ ರೂಂಮ್ ತೆರೆಯುತ್ತಿದ್ದು, ಜನಸೇವೆಗಾಗಿ ತರಬೇತು ಪಡೆದ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ...