Home » District Hospital
ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಾರ್ಡ್ನಲ್ಲಿ ನಾಯಿ ಮಲಗಿರುವ ವಿಡಿಯೋ ವೈರಲ್ ಆಗಿದೆ. ಈ ಕುರಿತಂತೆ ಜಿಲ್ಲಾಸ್ಪತ್ರೆ ಅವ್ಯವಸ್ಥೆ ಹೊಂದಿದೆ ಎಂಬುದಾಗಿ ಜನರು ಆಗ್ರಹಿಸುತ್ತಿದ್ದಾರೆ. ...
ಪೊಲೀಸರು ನಡೆಸಿದ ಹಲ್ಲೆಯಿಂದ 4 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಕಲಬುರಗಿ ಜಿಲ್ಲಾಸ್ಪತ್ರೆ ಎದುರು ಬಾಲಕಿಯ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ...
ಕೊಪ್ಪಳ: ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ ಪಕ್ಕದ ಕೊಠಡಿಯಲ್ಲಿಯೇ ಇನ್ಸ್ಟಾಲ್ ಮಾಡದ ಹತ್ತಾರು ವೆಂಟಿಲೇಟರ್ಗಳು ಅನಾಥವಾಗಿ ಬಿದ್ದಿವೆ. ಕೊರೊನಾ ಚಿಕಿತ್ಸೆಯಲ್ಲಿ ಅತ್ಯಮೂಲ್ಯ ಪಾತ್ರ ನಿರ್ವಹಿಸುವ ವೆಂಟಿಲೇಟರ್ಗಳು ಇದ್ದರೂ ಅವುಗಳನ್ನು ಇನ್ಸ್ಟಾಲ್ ಮಾಡದೇ ಆರೋಗ್ಯ ಇಲಾಖೆ ...
ಕೋಲಾರ: ಕೋಟ್ಯಂತರ ರೂಪಾಯಿ ವೆಚ್ಚದ ಕೋಲಾರ ಜಿಲ್ಲಾಸ್ಪತ್ರೆ ಉದ್ಘಾಟನೆಗೆ ಸರ್ಕಾರ ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆ ಎದುರು ರೈತ ಸಂಘದ ಸದಸ್ಯರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆ ಉದ್ಘಾಟನೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ ...
ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀರಾಮುಲು ನಿನ್ನೆ ರಾತ್ರಿಯಿಂದಲೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿರುವ ಸಮಸ್ಯೆಯನ್ನು ಸ್ವತಃ ಶ್ರೀರಾಮುಲು ಅವರೇ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ ಹತ್ತಿರದಿಂದಲೇ ಅರಿಯುವ ಪ್ರಯತ್ನದಲ್ಲಿದ್ದಾರೆ. ಇಗಾಗಲೇ ...