Home » divider
ತುಮಕೂರು: ಅತಿಯಾದ ಮದ್ಯ ಸೇವಿಸಿ ಚಾಲಕನೊಬ್ಬ ಅಡ್ಡಾದಿಡ್ಡಿಯಾಗಿ ಲಾರಿ ಚಲಾಯಿಸಿದ ಪರಿಣಾಮದಿಂದಾಗಿ, ನಿಯಂತ್ರಣ ತಪ್ಪಿದ ಲಾರಿ ಟೋಲ್ ಡಿವೈಡರ್ಗೆ ಡಿಕ್ಕಿ ಹೊಡೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ದಾಸರಹಳ್ಳಿ ಟೋಲ್ ...
ಚಳ್ಳಕೆರೆ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬೆಸ್ಕಾಂ ಕಚೇರಿ ಬಳಿ ನಡೆದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್ ಬಳಿಯಿದ್ದ ವಿದ್ಯುತ್ ಕಂಬಕ್ಕೆ ...