ನಟಿ ದಿವ್ಯಾ ಸುರೇಶ್ ಅವರು ‘ಕನ್ನಡ ಬಿಗ್ ಬಾಸ್ ಸೀಸನ್ 8’ಕ್ಕೆ ಎಂಟ್ರಿ ಕೊಡುವ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡರು. ಫಿನಾಲೆ ಪ್ರವೇಶಿಸುವ ಮೂಲಕ ದಿವ್ಯಾ ಸುರೇಶ್ ಜನಪ್ರಿಯತೆ ಹೆಚ್ಚಿತು. ...
ಸೋಮವಾರ ಅವರು ಬೈಕ್ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಸಣ್ಣ ಪುಟ್ಟ ಗಾಯ ಆಗಿದೆ. ಅವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ...