ಫ್ಲಿಪ್ಕಾರ್ಟ್ ಬಿಗ್ ದೀಪಾವಳಿ ಸೇಲ್ ಸೇಲ್ನಲ್ಲಿ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಮತ್ತು ಆಕ್ಸಿಸ್ ಬ್ಯಾಂಕ್ ಬಳಕೆದಾರರಿಗೆ ಶೇಕಡಾ 10 ರಷ್ಟು ತ್ವರಿತ ರಿಯಾಯಿತಿ ದೊರೆಯಲಿದೆ. ...
ಈ 'ದೀಪಾವಳಿ ವಿತ್ ಮಿ' ಸೇಲ್ನಲ್ಲಿ ಶವೋಮಿಯ ಬಹುತೇಕ ಸ್ಮಾರ್ಟ್ಫೋನ್ಗಳ ಮೇಲೆ ಭರ್ಜರಿ ರಿಯಾಯಿತಿಯನ್ನು ನೀಡಲಾಗಿದ್ದು, ಖರೀದಿದಾರರು ರೆಡ್ಮಿ ನೋಟ್ 10 ಸರಣಿಯಲ್ಲಿ 3,250 ರೂ. ವರೆಗೆ ರಿಯಾಯಿತಿ ಪಡೆಯಬಹುದಾಗಿದೆ. ...