Home » DJ halli kg halli arson incident facebook naveen released from jail
ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತ ಫೇಸ್ಬುಕ್ ನವೀನ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಜೈಲಿನಿಂದ ಹೊರಬಂದು ಮಾತನಾಡಿದ ನವೀನ್ ‘ನಾನು ಆ ಪೋಸ್ಟ್ ಹಾಕಿದ್ದು ತಪ್ಪು. ನನ್ನ ತಪ್ಪು ನಾನು ಒಪ್ಪಿಕೊಳ್ಳುತ್ತೇನೆ. ನನ್ನಿಂದ ಸಾರ್ವಜನಿಕರಿಗೆ ...