ಹಣ ನೀಡದೇ ಈ ಸರ್ಕಾರದಲ್ಲಿ ಏನೂ ನಡೆಯುವುದಿಲ್ಲ. ಮುಂದಿನ ದಿನಗಳಲ್ಲಿ ಹಗರಣಗಳ ಪಟ್ಟಿ ಬಿಡುಗಡೆ ಮಾಡುತ್ತವೆ ಎಂದು ಮಾತನಾಡಿದ ಡಿಕೆಶಿ, ಎಂ.ಬಿ.ಪಾಟೀಲ್, ಅಶ್ವತ್ಥ್ ನಾರಾಯಣ ಭೇಟಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದರು. ...
ಸಿಎಂ ಅವರನ್ನು ಭೇಟಿ ಮಾಡಿ, ಮನವಿ ಮಾಡಿದ್ದೇವೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಜೀವನವನ್ನು ಜನರು ಬಯಸುತ್ತಿದ್ದಾರೆ. 99 % ರಷ್ಟು ಜನ ಶಾಂತಿ, ಸೌಹಾರ್ದತೆ ಬಯಸುತ್ತಿದ್ದಾರೆ. ಕೆಲವೊಂದು ಸಂಘಟನೆಗಳು ದ್ವೇಷದ ಸಮಾಜ ಸೃಷ್ಟಿಸಲು ಮುಂದಾಗಿದ್ದಾರೆ. ...
ನಾವೆಲ್ಲ, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ ಅವರ ಮೇಲೆ ವಿಶ್ವಾಸವಿಟ್ಟು ಪಕ್ಷಕ್ಕೆ ಬಂದಿದ್ದೇವೆ ಎಂದು ಪ್ರಮೋದ್ ಹೇಳಿದರು. ...
DK Shivakumar: ಬಿಜೆಪಿ ಶಾಸಕ ಯತ್ನಾಳ್ಗೆ ಮೆಂಟಲ್ ಎಂದು ಡಿಕೆ ಶಿವಕುಮಾರ್ ಇದೆ ಸಂದರ್ಭದಲ್ಲಿ ಟಾಂಗ್ ಕೊಟ್ಟರು. ನಾನು ಬಿಜೆಪಿ ನಾಯಕರ ಬಳಿ ಹೋಗಿ ರಕ್ಷಣೆ ಕೇಳಿದ್ದೇನಂತೆ! IT, EDಯಿಂದ ರಕ್ಷಿಸಿ ಎಂದು ನಾನು ...
ಶಾಂತಚಿತ್ತರಾಗಿಯೇ ಉತ್ತರಿಸಿದ ಶಿವಕುಮಾರ ಅವರು, ಜಾರಕಿಹೊಳಿ ಇದುವರೆಗೆ ಎಷ್ಟು ಕೋಟಿ ರೂಪಾಯಿಗಳನ್ನು ತೆರಿಗೆ ಕಟ್ಟಿದ್ದಾರೆ, ಅವರ ವ್ಯವಾಹಾರ ಎಷ್ಟಿದೆ ಅಂತೆಲ್ಲ ವಿವರ ನೀಡಲಿ ಎಂದರು ...
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಪತ್ರ ರವಾನಿಸಿರುವ ಪ್ರಮೋದ್ ಮಧ್ವರಾಜ್ ಅವರು ಸುದೀರ್ಘವಾದ ರಾಜೀನಾಮೆ ಪತ್ರದಲ್ಲಿ ತಮ್ಮ ನೋವು ತೋಡಿಕೊಂಡಿದ್ದಾರೆ. ...
ಹೂವಿನ ಮಾಲೆಯನ್ನು ಕೊರಳಿಗೆ ಹಾಕಿದ ಬಳಿಕ ಅವರ ತಲೆ ಮೇಲೆ ಸ್ವಾಮೀಜಿಗಳು ಪುಷ್ಪಾರ್ಚನೆ ಮಾಡಲು ಮುಂದಾದಾಗ ಶಿವಕುಮಾರ ಬೇಡ ಬಿಡಿ ಅಂತ ಅವರನ್ನು ತಡೆಯುತ್ತಾರೆ. ಆದರೆ ಸಿದ್ದರಾಮಯ್ಯ ಹಾಕಲಿ ಬಿಡಯ್ಯ ಅಂತ ಸ್ವಾಮೀಜಿಗಳಿಂದ ಲಕ್ಷ್ಮಿ ...
Siddaramaiah | Karnataka Politics: ‘‘ನನಗೆ ಆಪರೇಷನ್ ಮಾಡಿಸಿಕೊಂಡರೆ ಕುರುಬರ ರಕ್ತ ಕೊಡಿ ಎಂದು ಕೇಳುತ್ತೇನಾ?’’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಪ್ರಸ್ತುತ ಜಾತಿ ರಾಜಕಾರಣವನ್ನು ಪರೋಕ್ಷವಾಗಿ ಉದ್ದೇಶಿಸಿ ಮಾತನಾಡಿದ ಅವರು ಸಂವಿಧಾನ ...
ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರಗಳು ಕೊವಿಡ್ನಿಂದ ಮೃತಪಟ್ಟವರ ಅಂಕಿಅಂಶಗಳನ್ನು ಮುಚ್ಚಿಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ...
ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇವರು ನನ್ನ ವಿರುದ್ಧ ನಿರಾಧಾರದ ಹೇಳಿಕೆಗಳನ್ನು ನೀಡುತ್ತಿದ್ದಾರೆ, ನನ್ನಂಥ ಪ್ರಾಮಾಣಿಕ ವ್ಯಕ್ತಿಯ ವಿರುದ್ಧ ಸುಳ್ಳು ಆಪಾದನೆಗಳನ್ನು ಮಾಡುತ್ತಿರುವುದು ಖಂಡನೀಯ ಅಂತ ಸಚಿವರು ಹೇಳಿದರು. ...