Home » DKShi
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲು ಜೂನ್ 7ರಂದು ದಿನಾಂಕ ನಿಗದಿ ಮಾಡಲಾಗಿತ್ತು. ಆದ್ರೆ ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅಡ್ಡಿಯಾಗಿದೆ. ಇದರ ಹಿಂದೆ ರಾಜಕೀಯ ಹುನ್ನಾರ ಇರುವುದು ಸ್ಪಷ್ಟವಾಗಿದೆ ಎಂದು ...
ಬೆಂಗಳೂರು: ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಿಂದ ಬೆಂಗಳೂರಿಗೆ ವಾಪಸಾಗಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೆಪಿಸಿಸಿ ಕಚೇರಿಗೆ ಆಗಮಿಸಿ ಕಾಂಗ್ರೆಸ್ ನಾಯಕರ ಜೊತೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಇ.ಡಿ ಅಧಿಕಾರಿಗಳ ವಿರುದ್ಧ ...
ಕಾಂಗ್ರೆಸ್ನ ಮಾಜಿ ಸಚಿವ ಡಿಕೆ ಶಿವಕುಮಾರ್ ಮತ್ತು ಆಪ್ತರ ಮನೆಗಳಲ್ಲಿ ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ಡಿಕೆಶಿ ಆಪ್ತರಿಗೆ ಬಿಗ್ ರಿಲೀಫ್ ದೊರೆತಿದೆ. ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಡಿಕೆಶಿ ಆಪ್ತರಿಗೆ ಸಮನ್ಸ್ ...
ತಿಹಾರ್ ಜೈಲಿನಲ್ಲಿ ನನಗೆ ಒಂದು ಚೇರ್ ಸಹ ನೀಡಲಿಲ್ಲ. ನನ್ನನ್ನು ನಿಲ್ಲಿಸಿಯೇ ವಿಚಾರಣೆ ಮಾಡಿದ್ದಾರೆ. ನನಗೆ ಸೊಂಟ, ಬೆನ್ನು ನೋವು ಇದೆ. ಹೀಗಾಗಿ ನನಗೆ ಒಂದು ಕುರ್ಚಿ ಬೇಕೆಂದು ಜಡ್ಜ್ಗೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ...
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ಗೆ ಇಂದೂ ಜಾಮೀನು ಸಿಗಲಿಲ್ಲ. ಅ.25ರವರೆಗೂ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ನವದೆಹಲಿಯ ಇಡಿ ನ್ಯಾಯಾಲಯ ಆದೇಶಿಸಿದೆ. ಕಳೆದ 28 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರ ಕಸ್ಟಡಿ ಇಂದಿಗೆ ...
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಲ್ಲಿದ್ದಾರೆ. ಮತ್ತೊಂದೆಡೆ ಡಿಕೆಶಿ ಕುಟುಂಬಸ್ಥರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿ ವಿಚಾರಣೆ ನಡೆಸುತ್ತಿದೆ. ಸೆಪ್ಟೆಂಬರ್ 12ರಂದು ಡಿಕೆಶಿ ಪುತ್ರಿ ಐಶ್ವರ್ಯಾಗೆ ...
ದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಈಗಾಗಲೇ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್ಗೆ ಮತ್ತೆ ಹಿನ್ನಡೆಯಾಗಿದೆ. ಡಿಕೆಶಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ದೆಹಲಿ ಹೈಕೋರ್ಟ್ ಮುಂದೂಡಿದೆ. ಅಲ್ಲದೆ ಅ.14ರೊಳಗೆ ಆಕ್ಷೇಪಣೆ ಅರ್ಜಿ ...
ದೆಹಲಿ: ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಕರ್ನಾಟಕ ಬಿಟ್ಟು ದೆಹಲಿಯಲ್ಲಿ ಇ.ಡಿ ಅಂಗಳ ತಲುಪಿ ಇಂದಿಗೆ ಸರಿಯಾಗಿ ಒಂದು ತಿಂಗಳಾಗಿದೆ. ಈ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಅವರ ಸೋದರ ಡಿ.ಕೆ.ಸುರೇಶ್ಗೂ ವಿಚಾರಣೆಗೆ ...
ಮಾಜಿ ಸಚಿವ ಡಿ.ಕೆ.ಶಿವಕುಮಾರ್ಗೆ ಜಾಮೀನು ನೀಡಲು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಿರಾಕರಿಸಿದೆ. ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಜಡ್ಜ್ ಅಜಯ್ ಕುಮಾರ್ ಕುಹರ್ ವಜಾಗೊಳಿಸಿ, ಒಂದೇ ವಾಕ್ಯದ ಆದೇಶ ಓದಿ, ತೆರಳಿದ್ದಾರೆ. ಹೀಗಾಗಿ ಟ್ರಬಲ್ ...
ಕಾಂಗ್ರೆಸ್ನ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಅವರ ಅಕ್ರಮ ಹಣ ಪ್ರಕರಣದಲ್ಲಿ ಹೈಕಮಾಂಡ್ಗೂ ನಂಟು ಇದೆಯಾ? ಈ ಸಂಬಂಧ ಎಐಸಿಸಿಗೂ ಇಡಿ ನೋಟಿಸ್ ನೀಡುತ್ತಾ ? ಎಂಬಿತ್ಯಾದಿ ಪ್ರಶ್ನೆಗಳು ಇದೀಗ ಕೇಳಿಬರುತ್ತಿವೆ. ಸದ್ಯ ಅಕ್ರಮ ...